Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸ.ಪ್ರ.ದ ಕಾಲೇಜಿನಲ್ಲಿ ರ‍್ಯಾಗಿಂಗ್‌ ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬೈಂದೂರು ಸ.ಪ್ರ.ದ ಕಾಲೇಜಿನಲ್ಲಿ ರ‍್ಯಾಗಿಂಗ್‌ ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ರ‍್ಯಾಗಿಂಗ್ ವಿರೋಧಿ ಕೋಶ ಹಾಗೂ ಮಾದಕ ದ್ರವ್ಯ ವಿರೋಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ “ಸನ್ಮಾರ್ಗದತ್ತ ಯುವಪಥ – ರ‍್ಯಾಗಿಂಗ್ ಮತ್ತು ವ್ಯಸನ ಮುಕ್ತ ಕ್ಯಾಂಪಸ್ ಜಾಗೃತಿ ಕಾರ್ಯಕ್ರಮ”ವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಬೈಂದೂರು ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕರಾದ ಸೀತಾರಾಮ ಶೆಟ್ಟಿಗಾರ್ ಉದ್ಘಾಟಿಸಿದರು. ಬಳಿಕ ಅವರು ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ಹಾಲಪ್ಪ ಅವರು ವಿದ್ಯಾರ್ಥಿಗಳಿಗೆ ಕಾನೂನು ಜಾಗೃತಿ, ರ‍್ಯಾಗಿಂಗ್ ತಡೆ ಹಾಗೂ ವ್ಯಸನ ಮುಕ್ತ ಜೀವನದ ಕುರಿತು ಉಪಯುಕ್ತ ಮಾಹಿತಿ ನೀಡಿದರು. ರ‍್ಯಾಗಿಂಗ್ ಮತ್ತು ಮಾದಕದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಿಳಿಸಿದ ಅವರು, ವಿದ್ಯಾರ್ಥಿಗಳು ಶಿಸ್ತುಬದ್ಧ ಹಾಗೂ ಜವಾಬ್ದಾರಿಯುತ ಜೀವನವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.

    ರ‍್ಯಾಗಿಂಗ್ ವಿರೋಧಿ ಕೋಶದ ಸಂಯೋಜಕರಾದ ಗೀತಾ ಸಂದಿಗೋಡಮಠ ಹಾಗೂ ಮಾದಕದ್ರವ್ಯ ವಿರೋಧಿ ಕೋಶದ ಸಂಯೋಜಕರಾದ ಡಾ. ಆನಂದ ಸಿ. ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಉಮೇಶ್ ಮಯ್ಯ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕೆಂದು ಸಲಹೆ ನೀಡಿದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀನಿಧಿ ಪ್ರಾರ್ಥನೆ ನೆರವೇರಿಸಿದರು. ಸುಕುಮಾರ್ ಸ್ವಾಗತಿಸಿ, ಸುಧೀನಾ ಭಟ್ ಕಾರ್ಯಕ್ರಮ ನಿರೂಪಿಸಿ, ಕೀರ್ತಿ ವಂದನಾರ್ಪಣೆ ಸಲ್ಲಿಸಿದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ರಾಜೇಶ್ ಬಾಯರಿ ಅವರಿಗೆ ಪ್ರತಿಷ್ಠಿತ ಆಯುರ್ ಭೂಷಣ ಪ್ರಶಸ್ತಿ ಪ್ರದಾನ

    30/09/2026

    ಐಎಂಜೆಸಿಯಲ್ಲಿ ಯೂತ್ ರೆಡ್ ಕ್ರಾಸ್ ದೀಕ್ಷಾ ಕಾರ್ಯಕ್ರಮ

    30/09/2026

    ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

    30/09/2026
    Leave A Reply Cancel Reply

    thirteen − 6 =

    Call us

    Click Here

    Call us

    Call us

    Call us
    Highest Viewed Recently
    • ಡಾ. ರಾಜೇಶ್ ಬಾಯರಿ ಅವರಿಗೆ ಪ್ರತಿಷ್ಠಿತ ಆಯುರ್ ಭೂಷಣ ಪ್ರಶಸ್ತಿ ಪ್ರದಾನ
    • ಐಎಂಜೆಸಿಯಲ್ಲಿ ಯೂತ್ ರೆಡ್ ಕ್ರಾಸ್ ದೀಕ್ಷಾ ಕಾರ್ಯಕ್ರಮ
    • ಬೈಂದೂರು ಸ.ಪ್ರ.ದ ಕಾಲೇಜಿನಲ್ಲಿ ರ‍್ಯಾಗಿಂಗ್‌ ಹಾಗೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    • ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ
    • ಮೋದಿಜಿ ಕನಸಿನ ವಿಕಸಿತ ಭಾರತಕ್ಕೆ ಅಂಗನವಾಡಿಯಿಂದಲೇ ಬುನಾದಿ: ಸುರೇಶ್ ಶೆಟ್ಟಿ ಗೋಪಾಡಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.