Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ: ಕಾರುಗಳ ಮುಖಾಮುಖಿ ಅಪಘಾತ. ಏಳು ಮಂದಿಗೆ ಗಾಯ
    ಊರ್ಮನೆ ಸಮಾಚಾರ

    ನಾವುಂದ: ಕಾರುಗಳ ಮುಖಾಮುಖಿ ಅಪಘಾತ. ಏಳು ಮಂದಿಗೆ ಗಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ನಾವುಂದದ ಬಡಾಕೆರೆ ಕ್ರಾಸ್‌ ಬಳಿ ರಾ.ಹೆ. 66ರಲ್ಲಿ ಎರಡು ಕಾರುಗಳ ನಡುವಿನ ಅಪಘಾತದಲ್ಲಿ, ಏಳು ಮಂದಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.

    Click Here

    Call us

    Click Here

    ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಶಿರೂರು ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಕಾರುಗಳು ನಜ್ಜುಗುಜ್ಜಾಗಿವೆ.

    ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.

    ಬಡಾಕೆರೆ ಕಡೆಯಿಂದ ಬರುವ ವಾಹನಗಳು ನೇರವಾಗಿ ರಾಷ್ಟ್ರೀಯ ಹೆದ್ದಾರಿಗೆ ಬಂದು ನಿಲ್ಲುವ ಪರಿಸ್ಥಿತಿ ಇರುವುದರಿಂದ, ಇಲ್ಲಿ ಸೂಕ್ತ ಸರ್ವಿಸ್ ರಸ್ತೆ, ತಿರುವು ಹಾಗೂ ಸಂಚಾರ ನಿಯಂತ್ರಣ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಾರದೋತ್ಸವ ಗ್ರಾಮದ ಒಗ್ಗಟ್ಟಿನ ಪ್ರತೀಕ: ಸಂಪತ್ ಕುಮಾರ್ ಶೆಟ್ಟಿ

    01/10/2026

    ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಗೆ ಕಂಪ್ಯೂಟರ್‌ ಹಾಗೂ ಪ್ರಿಂಟರ್‌ ಹಸ್ತಾಂತರ

    01/10/2026

    ಸೇವಾ ನಿವೃತ್ತಿಗೊಂಡ ಕುಂದಾಪುರ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಅವರಿಗೆ ಸನ್ಮಾನ

    01/10/2026
    Leave A Reply Cancel Reply

    11 − eight =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನಲ್ಲಿ ‘ವಾಕ್ – ಸ್ಟೆಪ್ ಬೈ ಸ್ಟೆಪ್ – ಪ್ರೇರಣಾದಾಯಕ ಕಾರ್ಯಕ್ರಮ
    • ಶಾರದೋತ್ಸವ ಗ್ರಾಮದ ಒಗ್ಗಟ್ಟಿನ ಪ್ರತೀಕ: ಸಂಪತ್ ಕುಮಾರ್ ಶೆಟ್ಟಿ
    • ನಾವುಂದ: ಕಾರುಗಳ ಮುಖಾಮುಖಿ ಅಪಘಾತ. ಏಳು ಮಂದಿಗೆ ಗಾಯ
    • ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಗೆ ಕಂಪ್ಯೂಟರ್‌ ಹಾಗೂ ಪ್ರಿಂಟರ್‌ ಹಸ್ತಾಂತರ
    • ಪ್ರಕೃತಿ, ಪರಂಪರೆ ಮತ್ತು ಸ್ವಾವಲಂಬನೆಯ ಸಮನ್ವಯ ರಷ್ಯಾದಲ್ಲಿ ಕಾಣಬಹುದು: ವಿವೇಕ್ ಆಳ್ವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.