Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಬೃಹತ್ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಬೃಹತ್ ರಕ್ತದಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನದಂದು ಕಾಲೇಜಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಘಟಕ ಕುಂದಾಪುರ, ಲಯನ್ಸ್ ಕ್ಲಬ್ ಕೋಟೇಶ್ವರ ಹಾಗೂ ಲಯನ್ಸ್ ಕ್ಲಬ್ ಕೋಟ ಗಿಳಿಯಾರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತೀಯ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಜಯಕರ್ ಶೆಟ್ಟಿ ಅವರು ರಕ್ತದಾನದ ಮಹತ್ವವನ್ನು ಹಾಗೂ ರಕ್ತದಾನ ಮಾಡಿದ ದಾನಿಗಳ ಆರೋಗ್ಯ ವೃದ್ಧಿಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಅವರು ಮಾತನಾಡಿ, ಆರೋಗ್ಯವಂತ ವ್ಯಕ್ತಿಗಳು ನಿಯಮಾನುಸಾರ ರಕ್ತದಾನ ಮಾಡುವುದರ ಮೂಲಕ ಸಮಾಜಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಬಹುದೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಯುವ ರೆಡ್‌ಕ್ರಾಸ್ ಘಟಕದ ಸಂಚಾಲಕರಾದ ಡಾ. ಚೇತನಾ ಎಂ. ಅವರು ಮಾತನಾಡಿ, ರಕ್ತದಾನವೆಂದರೆ ಕೇವಲ ರಕ್ತ ನೀಡುವುದಲ್ಲ, ಅದು ಒಬ್ಬ ಜೀವಿಗೆ ಬದುಕುವ ಅವಕಾಶ ನೀಡುವುದೆಂದು ಹೇಳುವುದರ ಮೂಲಕ ಅತಿಥಿಗಳನ್ನು ಸ್ವಾಗತಿಸಿದರು.

    ಲಯನ್ ಪ್ರೇಮಲತಾ ದಿನಕರ ಕೋಟೇಶ್ವರ, ಲಯನ್ ಸುರೇಶ್ ಕಾರಂತ್ ಕೋಟ ಗಿಳಿಯಾರು, ಸತ್ಯನಾರಾಯಣ ಪುರಾಣಿಕ್, ಶಿವರಾಮ ಶೆಟ್ಟಿ, ಜೆ.ಪಿ. ಶೆಟ್ಟಿ ಕಟ್ಕೆರೆ ಹಾಗೂ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಸುಬ್ರಮಣ್ಯ ಎ. ಉಪಸ್ಥಿತರಿದ್ದರು. ತೃತೀಯ ಬಿ.ಬಿ.ಎ. ವಿದ್ಯಾರ್ಥಿ ನಾಗರತ್ನ ಮತ್ತು ತಂಡದವರು ಪ್ರಾರ್ಥಿಸಿದರು. ತೃತೀಯ ಬಿ.ಕಾಂ. ಸುಚೇತಾ ಕಾರ್ಯಕ್ರಮವನ್ನು ನಿರೂಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ವಿಶ್ವವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಗಾಂಧೀ ಜಯಂತಿ ಆಚರಣೆ

    02/10/2026

    25 ವರ್ಷಗಳ ನಿರಂತರ ಸೇವೆ ದೇಶಕ್ಕೆ ದಿಕ್ಸೂಚಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    02/10/2026

    ಮಣೂರು ಪಡುಕರೆ: ವಿಠ್ಠಲ್ ವಿ ಗಾಂವ್ಕರ್ ಪದ ಪುಷ್ಪಾಂಜಲಿಯ ಭಾವ ನಮನ

    02/10/2026
    Leave A Reply Cancel Reply

    20 − 17 =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ ವಿಶ್ವವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಗಾಂಧೀ ಜಯಂತಿ ಆಚರಣೆ
    • ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಬೃಹತ್ ರಕ್ತದಾನ ಶಿಬಿರ
    • ಭಾರತ–ಭೂತಾನ್ ಯುವ ಸ್ನೇಹ ಶಿಬಿರಕ್ಕೆ ಆಳ್ವಾಸ್ ಕೆಡೆಟ್ ನಿಷ್ಮಾ ಪೂಜಾರಿ ಆಯ್ಕೆ
    • 25 ವರ್ಷಗಳ ನಿರಂತರ ಸೇವೆ ದೇಶಕ್ಕೆ ದಿಕ್ಸೂಚಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಮಣೂರು ಪಡುಕರೆ: ವಿಠ್ಠಲ್ ವಿ ಗಾಂವ್ಕರ್ ಪದ ಪುಷ್ಪಾಂಜಲಿಯ ಭಾವ ನಮನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.