Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಆರೋಗ್ಯ ಮತ್ತು ನೈರ್ಮಲ್ಯ – ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಗಾರ
    ಊರ್ಮನೆ ಸಮಾಚಾರ

    ಕುಂದಾಪುರ: ಆರೋಗ್ಯ ಮತ್ತು ನೈರ್ಮಲ್ಯ – ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

    Click Here

    Call us

    Click Here

    ಕುಂದಾಪುರ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಹಾಯಕಿ ಪ್ರಾಧ್ಯಾಪಕಿಯಾಗಿರುವ ಸುಜಲಾ ನಂದಿನಿ ಅವರು  ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ವಿವರವಾಗಿ ತಿಳಿಸಿದರು.

    ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಅವರು ಉಪಸ್ಥಿತರಿದ್ದರು.

    ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರು ತಮ್ಮಲ್ಲಿರುವ ಸಂದೇಹಗಳನ್ನು ಪ್ರಶ್ನೆ ಕೇಳುವ ಮೂಲಕ ಬಗೆಹರಿಸಿಕೊಂಡರು. ಸಹ ಶಿಕ್ಷಕಿ ರಮಣಿ ಅವರು ಪ್ರಾರ್ಥಿಸಿ, ಸಹಶಿಕ್ಷಕಿ ಪೂರ್ಣಿಮಾ ಶೇಟ್ ಅವರು ನಿರೂಪಿಸಿ, ಸಹಶಿಕ್ಷಕ ಸಾಗರ್ ಅವರು ವಂದನಾರ್ಪಣೆಗೈದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

    02/10/2026

    ತೆಕ್ಕಟ್ಟೆ ವಿಶ್ವವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಗಾಂಧೀ ಜಯಂತಿ ಆಚರಣೆ

    02/10/2026

    ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಬೃಹತ್ ರಕ್ತದಾನ ಶಿಬಿರ

    02/10/2026
    Leave A Reply Cancel Reply

    5 + 1 =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ
    • ಕುಂದಾಪುರ: ಆರೋಗ್ಯ ಮತ್ತು ನೈರ್ಮಲ್ಯ – ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಗಾರ
    • ತೆಕ್ಕಟ್ಟೆ ವಿಶ್ವವಿನಾಯಕ ವಿದ್ಯಾ ಸಂಸ್ಥೆಯಲ್ಲಿ ಗಾಂಧೀ ಜಯಂತಿ ಆಚರಣೆ
    • ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜು: ಬೃಹತ್ ರಕ್ತದಾನ ಶಿಬಿರ
    • ಭಾರತ–ಭೂತಾನ್ ಯುವ ಸ್ನೇಹ ಶಿಬಿರಕ್ಕೆ ಆಳ್ವಾಸ್ ಕೆಡೆಟ್ ನಿಷ್ಮಾ ಪೂಜಾರಿ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.