Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ ಯೋಜನೆಯಡಿ ವಿವಿಧ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ ಯೋಜನೆಯಡಿ ವಿವಿಧ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ‘ಸ್ವಚ್ಛತಾ ಹೀ ಸೇವಾ – 2026’ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ವಿಶೇಷ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.  

    Click Here

    Call us

    Click Here

    ಸೆ. 17 ರಿಂದ ಅಕ್ಟೋಬರ್ 02, 2025 (ಗಾಂಧಿ ಜಯಂತಿ) ವರೆಗೆ ನಡೆದ ಈ ಅಭಿಯಾನದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ Cleanliness Target Units (CTU) ಮತ್ತು ಸಾರ್ವಜನಿಕ ಸ್ಥಳಗಳಲ್ಲಿದ್ದ ‘ಬ್ಲಾಕ್ ಸ್ಪಾಟ್’ಗಳನ್ನು ಗುರುತಿಸಿ, ಅವುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸುಂದರ ಉದ್ಯಾನ ಸೃಷ್ಠಿಸಿ ಅನಾವರಣಗೊಳಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.  

    ​ಈ ಅಭಿಯಾನದ ಭಾಗವಾಗಿ ಕಸ ಬಿದ್ದ ಹಾಗೂ ಅಶುಚಿಯಾಗಿದ್ದ ಸ್ಥಳಗಳನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ಸುಂದರ ಉದ್ಯಾನ ಸೃಷ್ಠಿಸಿ ಅದರಲ್ಲಿ ವಿಶೇಷವಾಗಿ ಜಾಗೃತಿ ಫಲಕವನ್ನು ಇರಿಸಲಾಗಿದೆ.

      ಪರಿಶುದ್ಧ ಹಾಗೂ ಸ್ವಚ್ಛ ಸಾಲಿಗ್ರಾಮ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗಿದೆ ,ಸ್ವಚ್ಛತೆ ನಮ್ಮೆಲ್ಲರ ಹೊಣೆಗಾರಿಕೆ ಕಂಡಕಂಡಲ್ಲಿ ತ್ಯಾಜ್ಯ ಎಸೆದು ಮನುಕುಲಕ್ಕೆ ಸಂಕಷ್ಟ ತಂದೊಡ್ಡಲಾಗಿದೆ ಅಲ್ಲದೆ ಹಸಿರನ್ನು ನಾಶಗೈದು ಪ್ರಸ್ತುತ ವಾತಾವರಣ ಕೆಡಿಸಲಾಗಿದೆ ಹೀಗಾದರೆ ಮುಂದಿನ ಜನಾಂಗಕ್ಕೆ ಕ್ಲಿಷ್ಟಕರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ,ಪಟ್ಟಣ ಹಾಗೂ ಪುರಸಭೆಗಳಲ್ಲಿರುವ ಪೌರಕಾರ್ಮಿಕರನ್ನು ನಿಕೃಷ್ಟ ನೋಡದೆ ನಮ್ಮಂತೆ ಅವರು ಎಂಬ ಭಾವನೆಯಲ್ಲಿ ಅವರನ್ನು ಗೌರವಿಸಿ ಪರಿಸರವನ್ನು ಸ್ವಚ್ಛವಸಗಿರಿಸಿಕೊಳ್ಳವ ಜತೆಗೆ ಹಸಿರುಯುಕ್ತ ತ್ಯಾಜ್ಯ ಮುಕ್ತ ಪರಿಸರ ನಮ್ಮದಾಗಲಿ  ಎಂದು ಪಟ್ಟಣ ಪಂಚಾಯತ್‌ನ ಮುಖ್ಯಧಿಕಾರಿ ಆನಂದ್ ಜೆ. ಆಶಿಸಿದರು.

    ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಇವರ ಜನ್ಮದಿನೋತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ಮುಖ್ಯಾಧಿಕಾರಿ ಸಹಿತ ಪಟ್ಟಣಪಂಚಾಯತ್ ಸಿಬ್ಬಂದಿವರ್ಗ ಪುಷ್ಭಸಿಂಚನಗೈದರು.

    Click here

    Click here

    Click here

    Call us

    Call us

    ತಾಯಿಯ ಹೆಸರಿನಲ್ಲಿ ಪಟ್ಟಣಪಂಚಾಯತ್ ಹಿಂಭಾಗದ ಪಾರ್ಕನಲ್ಲಿ ಗಿಡ ನೆಟ್ಟು ಅದರ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಜ್ಞಾವಿಧಿ ಭೋದಿಸಲಾಯಿತು.

    ಕೋಟ ಗಣೇಶ್ ಗ್ರ್ಯಾಂಡ್ ಹೋಟೆಲ್ ಸಮೀಪದ ಬ್ಲ್ಯಾಕ್ ಸ್ಪಾಟ್ ಅನ್ನು ಸ್ವಚ್ಛಗೊಳಿಸಿ ತ್ಯಾಜ್ಯದಿಂದ ಬಂದ ವಸ್ತುಗಳಿಂದ ಶೃಂಗರಿಸಿ‌ ಅದನ್ನು ಮುಖ್ಯಾಧಿಕಾರಿ ಅನಾವರಣಗೊಳಿಸಿದರು.

    ಪಟ್ಟಣಪಂಚಾಯತ್ ಆರೋಗ್ಯ ನಿರೀಕ್ಷಕಿ ಮಮತಾ ,ಅಭ್ಯಂತರರು,ಸಿಬ್ಬಂದಿ ವರ್ಗ,ಪೌರಕಾರ್ಮಿಕರು ಉಪಸ್ಥಿತರಿದ್ದರು.

    ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ‘ಸ್ವಚ್ಛತಾ ಹೀ ಸೇವಾ – 2025’ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ವಿಶೇಷ ಸ್ವಚ್ಛತಾ ಅಭಿಯಾನದಡಿ ಸಾರ್ವಜನಿಕ ಸ್ಥಳಗಳಲ್ಲಿದ್ದ ‘ಬ್ಲಾಕ್ ಸ್ಪಾಟ್’ಗಳನ್ನು ಗುರುತಿಸಿ, ಅವುಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಸುಂದರ ಉದ್ಯಾನ ಸೃಷ್ಠಿಸಿ ಅನಾವರಣಗೊಳಿಸಲಾಯಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನತಾ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ

    02/10/2026

    ಕೃಷಿ ಕೂಲಿ ಕಾರ್ಮಿಕರ ಗುರುತಿಸುವ ಪಂಚವರ್ಣದ ರೈತರೆಡೆಗೆ ಕಾರ್ಯ ನಿಜಕ್ಕೂ ಶ್ಲಾಘನೀಯ: ಡಾ. ಕೆ. ಕೃಷ್ಣ ಕಾಂಚನ್

    02/10/2026

    ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

    02/10/2026
    Leave A Reply Cancel Reply

    20 − 9 =

    Call us

    Click Here

    Call us

    Call us

    Call us
    Highest Viewed Recently
    • ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ ಯೋಜನೆಯಡಿ ವಿವಿಧ ಕಾರ್ಯಕ್ರಮ
    • ಸಸಿಹಿತ್ಲು ಕಡಲ ತೀರದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ
    • ಜನತಾ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ
    • ಕೃಷಿ ಕೂಲಿ ಕಾರ್ಮಿಕರ ಗುರುತಿಸುವ ಪಂಚವರ್ಣದ ರೈತರೆಡೆಗೆ ಕಾರ್ಯ ನಿಜಕ್ಕೂ ಶ್ಲಾಘನೀಯ: ಡಾ. ಕೆ. ಕೃಷ್ಣ ಕಾಂಚನ್
    • ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ದನವನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಆರೋಪಿ ಬಂಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.