Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.

    Click Here

    Call us

    Click Here

    ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್‌.ಎಲ್., ಡಾ. ಗಣನಾಥ್ ಶೆಟ್ಟಿ ಬಿ., ಗಣಪತಿ ಭಟ್ ಕೆ. ಎಸ್. ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ಅವರು “ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಚ್ಛತೆಯ ತತ್ವಗಳು ಇಂದಿಗೂ ಪ್ರಸ್ತುತ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಚಳುವಳಿಗೆ ಹೊಸ ಅರ್ಥವನ್ನು ತಂದುಕೊಟ್ಟಿದ್ದರು. ಎಲ್ಲರೂ ಗೌರವಿಸುವ ಮತ್ತು ಪ್ರೀತಿಸುವ ಮಹಾಚೇತನ. ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಸರಳತೆ ಮತ್ತು ಆಡಳಿತ ವೈಖರಿ ಎಲ್ಲ ಕಾಲಕ್ಕೂ ಅನುಕರಣೀಯ.” ಎಂದು ಹೇಳಿದರು

    ಕಾರ್ಯಕ್ರಮದಲ್ಲಿ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ಕಾಲೇಜಿನ ವಿದ್ಯಾರ್ಥಿಗಳು, ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ

    03/10/2026

    ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

    03/10/2026

    ಯುವಶಕ್ತಿ, ತಂತ್ರಜ್ಞಾನ ಮತ್ತು ಸೇವಾ ಮನೋಭಾವ ದೇಶದ ಭವಿಷ್ಯ ರೂಪಿಸಲಿ: ವಿವೇಕ ಆಳ್ವ

    03/10/2026
    Leave A Reply Cancel Reply

    eighteen − five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ
    • ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
    • ಯುವಶಕ್ತಿ, ತಂತ್ರಜ್ಞಾನ ಮತ್ತು ಸೇವಾ ಮನೋಭಾವ ದೇಶದ ಭವಿಷ್ಯ ರೂಪಿಸಲಿ: ವಿವೇಕ ಆಳ್ವ
    • ಸಾಲಿಗ್ರಾಮ ಪಟ್ಟಣ ಪಂಚಾಯತ್‌ನಲ್ಲಿ ‘ಸ್ವಚ್ಛತಾ ಹೀ ಸೇವಾ ಯೋಜನೆಯಡಿ ವಿವಿಧ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.