ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ಯಾಥೊಲಿಕ್ ಸಭಾ ಉಡುಪಿ ಪ್ರದೇಶ, ಬಸ್ರೂರು ಘಟಕ್ ಐಸಿವೈಎಂ (ICYM) ಮತ್ತು ವೈಸಿಎಸ್ (YCS) ಬಸ್ರೂರು ಹಾಗೂ ಪರಿಸರ ಆಯೋಗ್ ಇವರ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ 2026’ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನವು ಕುಂದಾಪುರ ರೈಲು ನಿಲ್ದಾಣದಲ್ಲಿ ಯಶಸ್ವಿಯಾಗಿ ನಡೆಯಿತು.