Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೊಡಕುಗಳನ್ನು ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸು ಅಡಗಿದೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ
    Uncategorized

    ತೊಡಕುಗಳನ್ನು ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸು ಅಡಗಿದೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಯಾವುದೇ ವ್ಯಕ್ತಿ, ಸಂಸ್ಥೆಯಾಗಿದ್ದರೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೇ ಧೀರ್ಘಾವಧಿಯಲ್ಲಿ ಗಟ್ಟಿಯಾಗಿ ನಿಲ್ಲುತ್ತದೆ. ಸ್ವಾಭಿಮಾನ ಹಾಗೂ ಬದ್ಧತೆಯೊಂದಿಗೆ ಮುನ್ನಡೆಯುವುದು ಕಷ್ಟಸಾಧ್ಯವಾದರೂ, ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ರೋಟರಿ ಕ್ಲಬ್ ಬೈಂದೂರು, ಕುಂದಾಪ್ರ ಡಾಟ್ ಕಾಂ – ಅಂತರ್ಜಾಲ ಸುದ್ದಿತಾಣ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರ ಆಯೋಜನೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದ ವಿಶೇಷ ಯಕ್ಷಗಾನ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿ, ಮಳೆಗಾದಲ್ಲಿ ಯಕ್ಷಗಾನ ಕಲಾವಿದರಿಗೆ ನೆರವಾಗು ಉದ್ದೇಶದಿಂದ ಕೆಲವು ವರ್ಷಗಳಿಂದ ಬೈಂದೂರು ಭಾಗದಲ್ಲಿ ಒಂದು ಪ್ರದರ್ಶನ ಆಯೋಜಿಸುತ್ತಿರುವುದು ಶ್ಲಾಘನಾರ್ಹ ಎಂದರು.

    ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಬೈಂದೂರಿನಲ್ಲಿ ಕಲಾವಿದರು ಹಾಗೂ ಕಲಾ ಪ್ರೋತ್ಸಾಹಕರು ಇರುವುದರಿಂದ ಉತ್ತಮ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ಆಯೋಜನೆಯಾಗುತ್ತಿದೆ. ಇದು ಸಾಂಸ್ಕೃತಿಕವಾಗಿ ಊರನ್ನು ಸಮೃದ್ಧಗೊಳಿಸಿದೆ ಎಂದರು.

    ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷ ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಝೋನ್-1ರ ಸಹಾಯಕ ಗವರ್ನರ್ ಐ. ನಾರಾಯಣ್, ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ, ಲಾವಣ್ಯ ರಿ. ಬೈಂದೂರು ಕಾರ್ಯದರ್ಶಿ ಎಚ್. ಉದಯ್ ಆಚಾರ್ಯ, ಹಟ್ಟಿಅಂಗಡಿ ಮೇಳದ ಯಜಮಾನರಾದ ರಂಜಿತ್ ಕುಮಾರ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.

    https://www.youtube.com/live/bY_ED7AG9bA?si=-OmdLj2wEIlScwel .

    ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಸುಧಾಕರ ಪಿ. ಬೈಂದೂರು ಕಾರ್ಯಕ್ರಮ ನಿರೂಪಿಸಿ, ಬೈಂದೂರು ರೋಟರಿ ಕಾರ್ಯದರ್ಶಿ ಎಸ್. ಮಣಿಕಂಠ ದೇವಾಡಿಗ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ಜೋಡಿ. ಪತ್ನಿಗೆ ವಿಷವುಣಿಸಿದ್ದ ಪ್ರಕರಣದ ಆರೋಪಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

    29/09/2026

    ಹಂಗಾರಕಟ್ಟೆ ದೂಳಂಗಡಿ ಶಾಲೆಯಲ್ಲಿ ಯಕ್ಷಹೆಜ್ಜೆ ತರಬೇತಿ

    13/09/2026

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ

    05/09/2026
    Leave A Reply Cancel Reply

    3 + 20 =

    Call us

    Click Here

    Call us

    Call us

    Call us
    Highest Viewed Recently
    • ತೊಡಕುಗಳನ್ನು ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸು ಅಡಗಿದೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ
    • ಕುಂದಾಪುರ: ಸ್ವಚ್ಛತಾ ಹೀ ಸೇವಾ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನ
    • ಬ್ರಹ್ಮಾವರ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಆಶಯ ಗೀತೆ ಬಿಡುಗಡೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ದಿ ಆರ್ಟ್‌ ಆಫ್‌ ಆಂಕರಿಂಗ್‌ ಮಾಹಿತಿ ಕಾರ್ಯಾಗಾರ
    • ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.