Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ದಸರಾ ಶಿಬಿರ ಉದ್ಘಾಟನೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ದಸರಾ ಶಿಬಿರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಅವರನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುತ್ತಿರುವ ಸೇವಾ ಸಂಗಮ ಶಿಶು ಮಂದಿರಗಳು, ವಿವಿಧ ಶಿಬಿರಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ. ದಸರಾ ಶಿಬಿರಗಳ ಮೂಲಕ ಮಕ್ಕಳ ಮಾನಸಿಕ, ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ಸಾಧ್ಯವಿದ್ದು, ಮಕ್ಕಳು ಇಂತಹ ಶಿಬಿರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು.

    Click Here

    Call us

    Click Here

    ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ದಸರಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

    ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ನಿಶ್ಮಿತಾ ಖಾರ್ವಿ, ನರ್ಮದಾ ಪ್ರಭು, ಶಿಶು ಮಂದಿರದ ಸದಸ್ಯರಾದ ವಿಜಯಶ್ರೀ ವಿ.ಆಚಾರ್ಯ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು. ಸಂಚಾಲಕ ಡಾ. ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ. ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಸ್ವಚ್ಛತಾ ಹೀ ಸೇವಾ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನ

    03/10/2026

    ಬ್ರಹ್ಮಾವರ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಆಶಯ ಗೀತೆ ಬಿಡುಗಡೆ

    03/10/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸಂಭ್ರಮ

    03/10/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ತ್ಯಾಜ್ಯ ಕಡಿತವೇ ಮೊದಲ ಹೆಜ್ಜೆ; ಪ್ರತಿ ಗ್ರಾಮವೂ ಸ್ವಚ್ಛತೆಯ ಮಾದರಿಯಾಗಬೇಕು: ವಿವೇಕ ಆಳ್ವ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ – ಶಿಕ್ಷಕರ ಸಂಘದ ಸಭೆ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ದಸರಾ ಶಿಬಿರ ಉದ್ಘಾಟನೆ
    • ತೊಡಕುಗಳನ್ನು ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸು ಅಡಗಿದೆ: ಎಸ್. ಪ್ರಕಾಶ್ಚಂದ್ರ ಶೆಟ್ಟಿ
    • ಕುಂದಾಪುರ: ಸ್ವಚ್ಛತಾ ಹೀ ಸೇವಾ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.