Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಉಪನ್ಯಾಸಕಿ ಲತಾ ಪೈ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕರ ಪ್ರಶಸ್ತಿ
    ಊರ್ಮನೆ ಸಮಾಚಾರ

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಉಪನ್ಯಾಸಕಿ ಲತಾ ಪೈ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕರ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಸಂಯೋಜಕರು ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ಅವರಿಗೆ ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ (ಕುಪ್ಮಾ) ವತಿಯಿಂದ “ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ”ರ ಪ್ರಶಸ್ತಿ ಲಭಿಸಿದೆ.

    Click Here

    Call us

    Click Here

    ಶಿಕ್ಷಣ ಕ್ಷೇತ್ರದಲ್ಲಿ ಕಳೆದ 27 ವರ್ಷಗಳ ಸುದೀರ್ಘ ಹಾಗೂ ಸಮರ್ಪಿತ ಸೇವೆ, ಅದರಲ್ಲಿಯೂ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಸತತ 16 ವರ್ಷಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆ ನಿಜಕ್ಕೂ ಶ್ಲಾಘನೀಯ.

    “ಕರ್ತವ್ಯದಲ್ಲಿ ನಿಷ್ಠೆ, ನಡೆಯಲ್ಲಿ ಶಿಸ್ತು, ಸೇವೆಯಲ್ಲಿ ಸಮರ್ಪಣೆ” ಎನ್ನುವ ಉದಾತ್ತ ಧ್ಯೇಯ ವಾಕ್ಯವನ್ನು ಮೈಗೂಡಿಸಿಕೊಂಡು, ತಮ್ಮ ವಿಶಿಷ್ಟ ಬೋಧನಾ ಶೈಲಿಯ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಜ್ಞಾನದ ದೀಪವಾಗಿ, ಬದುಕಿನ ನೈಜ ಪಾಠವನ್ನು ಕಲಿಸಿಕೊಟ್ಟ ಅಪರೂಪದ ಗುರುಗಳು ನೀವು. ವಿದ್ಯಾರ್ಥಿಗಳ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ನಿಮ್ಮ ಈ ಸಾಧನೆಗೆ ಸಂದ ಈ ಗೌರವವು ಅರ್ಹವಾದುದಾಗಿದೆ.

    ಅವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಸಹೋದ್ಯೋಗಿ ಮಿತ್ರರು ಹಾಗೂ ಸಮಸ್ತ ವಿದ್ಯಾರ್ಥಿ ವೃಂದದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಯೋಗಾಸನ: ಆಳ್ವಾಸ್‌ನ ಪುರುಷರ ತಂಡವು ಚಾಂಪಿಯನ್‌ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ

    05/10/2026

    ಆಯುರ್ವೇದ ಎಂದರೆ ಕಷಾಯವಲ್ಲ, ಜೀವನ ವಿಧಾನ: ಚಿತ್ರಕೂಟ ಜೆನ್ ಜೀ ಆಯುರ್ವೇದ ಸಂವಾದದಲ್ಲಿ ತಜ್ಞರ ಅಭಿಮತ

    04/10/2026

    ಹುಟ್ಟೂರಿನಲ್ಲೇ ಆರೋಗ್ಯ‌ ಕ್ರಾಂತಿ – ಚಿತ್ರಕೂಟ ಆಯುರ್ವೇದ ಉದ್ಘಾಟನೆಯಲ್ಲಿ ಗಣ್ಯರ ಶ್ಲಾಘನೆ

    04/10/2026
    Leave A Reply Cancel Reply

    ten − 10 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಉಪನ್ಯಾಸಕಿ ಲತಾ ಪೈ ಅವರಿಗೆ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕರ ಪ್ರಶಸ್ತಿ
    • ಯೋಗಾಸನ: ಆಳ್ವಾಸ್‌ನ ಪುರುಷರ ತಂಡವು ಚಾಂಪಿಯನ್‌ ಹಾಗೂ ಮಹಿಳೆಯರು ದ್ವಿತೀಯ ಸ್ಥಾನ
    • ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ
    • ಆಯುರ್ವೇದ ಎಂದರೆ ಕಷಾಯವಲ್ಲ, ಜೀವನ ವಿಧಾನ: ಚಿತ್ರಕೂಟ ಜೆನ್ ಜೀ ಆಯುರ್ವೇದ ಸಂವಾದದಲ್ಲಿ ತಜ್ಞರ ಅಭಿಮತ
    • ಹುಟ್ಟೂರಿನಲ್ಲೇ ಆರೋಗ್ಯ‌ ಕ್ರಾಂತಿ – ಚಿತ್ರಕೂಟ ಆಯುರ್ವೇದ ಉದ್ಘಾಟನೆಯಲ್ಲಿ ಗಣ್ಯರ ಶ್ಲಾಘನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.