Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    Updated:06/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಕ್ಸಿಂಗ್  ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ  ವಿದ್ಯಾರ್ಥಿ ಪ್ರತೀಕ್ ಪೂಜಾರಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡು ದಾಖಲೆಯ ಹೊಸ ಭಾಷ್ಯ ಬರೆದಿದ್ದಾರೆ.

    Click Here

    Call us

    Click Here

    14ರ ವಯೋಮಾನದ ಬಾಲಕರ ವಿಭಾಗದಲ್ಲಿ ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಪ್ರತೀಕ್ ಪೂಜಾರಿ ಅಮೋಘ ಪ್ರದರ್ಶನ ನೀಡಿ, ಪ್ರಥಮ ಸ್ಥಾನ ಗಳಿಸಿಕೊಂಡು, ರಾಷ್ಟ್ರಮಟ್ಟದ ಬಾಕ್ಸಿಂಗ್ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

    ಇದೇ ಸ್ಪರ್ಧೆಯಲ್ಲಿ *17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಕೀರ್ತನಾ ದ್ವಿತೀಯ ಸ್ಥಾನ ಹಾಗೂ ಬಾಲಕರ ವಿಭಾಗದಲ್ಲಿ ಮೊಹಮದ್ ನಿಹಾನ್ ತೃತೀಯ ಸ್ಥಾನ ಪಡೆದರು.

    ಜನತಾ ಸಮೂಹ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಚಟುವಟಿಕೆಗಳಷ್ಟೇ ಆದ್ಯತೆಯನ್ನು ಕ್ರೀಡಾ ಚಟುವಟಿಕೆಗಳಿಗೂ ನೀಡುತ್ತಿದ್ದು, ಈಗಾಗಲೇ ಸಂಸ್ಥೆಯಿಂದ ಹಲವಾರು ವಿದ್ಯಾರ್ಥಿಗಳು ಕರಾಟೆ, ಬಾಕ್ಸಿಂಗ್, ಕಬ್ಬಡಿ ಪಂದ್ಯಾಟಗಳಲ್ಲಿ ಅಸಾಮಾನ್ಯ ಪ್ರತಿಭೆಯನ್ನು ಪ್ರದರ್ಶಿಸಿ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಭವಿಷ್ಯ ರೂಪಿಸಿಕೊಂಡಿದ್ದಾರೆ.

    ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗೆಲುವಿನ ನಗಾರಿಯೊಂದಿಗೆ ಸಂಸ್ಥೆಗೆ ಕೀರ್ತಿ  ತಂದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು , ಕಾರ್ಯದರ್ಶಿಗಳು,ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

    06/10/2026

    ಹಿಂದೂ ಜಾಗರಣ ವೇದಿಕೆಯಿಂದ ಗೋಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜನಾಗ್ರಹ ಸಭೆ

    06/10/2026

    ದೇಶೀ ನಾಯಿಗಳ ಉಚಿತ ಸಂತಾನ ಹರಣ ಚಿಕಿತ್ಸಾ ಶಿಬಿರಕ್ಕೆ ಚಾಲನೆ

    06/10/2026
    Leave A Reply Cancel Reply

    two + 6 =

    Call us

    Click Here

    Call us

    Call us

    Call us
    Highest Viewed Recently
    • ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
    • ಹಿಂದೂ ಜಾಗರಣ ವೇದಿಕೆಯಿಂದ ಗೋಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜನಾಗ್ರಹ ಸಭೆ
    • ದೇಶೀ ನಾಯಿಗಳ ಉಚಿತ ಸಂತಾನ ಹರಣ ಚಿಕಿತ್ಸಾ ಶಿಬಿರಕ್ಕೆ ಚಾಲನೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.