Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಂಗಾರಕಟ್ಟೆ ಕಲಾಕೇಂದ್ರದ ಯಕ್ಷ ವಿದ್ಯಾರ್ಥಿಗಳ ಸಮಾವೇಶ ಸಮ್ಮಿಲನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಹಂಗಾರಕಟ್ಟೆ ಕಲಾಕೇಂದ್ರದ ಯಕ್ಷ ವಿದ್ಯಾರ್ಥಿಗಳ ಸಮಾವೇಶ ಸಮ್ಮಿಲನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇತ್ತೀಚಿಗಿನ ವರ್ಷಗಳಲ್ಲಿ ಯಕ್ಷಗಾನದ ಪರಂಪರೆಗೆ ಧಕ್ಕೆ ಆಗುವ ರೀತಿಯ ಕಾರ್ಯಗಳು ನಡೆಯುತ್ತಿವೆ ಈ ಬಗ್ಗೆ  ಜಾಗೃತರಾಗುವುದು ಒಳಿತು ಎಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ಕೋಟದ ಹಿರೇಮಹಾಲಿಂಗೇಶ್ವರ ದೇಗುಲದಲ್ಲಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರಕ್ಕೆ 54 ಸಂವತ್ಸರ ತುಂಬಿದ ಪ್ರಯುಕ್ತ ಹಮ್ಮಿಕೊಂಡ ಕಲಾಕೇಂದ್ರದ ಯಕ್ಷ ವಿದ್ಯಾರ್ಥಿಗಳ ಸಮಾವೇಶ ಸಮ್ಮಿಲನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಯಕ್ಷಗಾನದ ಭಾಗವತರು ಪದ್ಯಗಳು ಸಿನಿಮಾ ಶೈಲಿಗಳಾಗಿ ಪರಿವರ್ತಿಸಲಾಗುತ್ತಿದ್ದು  ಕುಣಿತಗಳು ಚೌಕಟ್ಟು ಮೀರಿ ಕಲಾರಸಿಕ ನಿದ್ದೆಗೆಡಿಸಿದೆ ಹೀಗಾದರೆ ಯಕ್ಷಗಾನ ತೊಂದರೆ ಅನುಭವಿಸಲಿದ್ದು,ಈ ನಿಟ್ಟಿನಲ್ಲಿ ಕಳೆದ ಹಲವು ವರ್ಷಗಳಿಂದ ಕಲಾಕೇಂದ್ರ ತನ್ನದೆ ಆದ ಮೌಲ್ಯಯುತ ಯಕ್ಷಗಾನ ನೀಡಿ ದೊಡ್ಡ ಕಲಾವಿದರಿಗೆ ಜನ್ಮನೀಡಿ ಸ್ಪೂರ್ತಿಯ ಕೇಂದ್ರವಾಗಿ ಹೊರಹೊಮ್ಮಿದೆ.

    ಇದೀಗ ಕಲಾಕೇಂದ್ರ ಗಂಗೂಬಾಯಿ ಹಾನಗಲ್ ಯುನಿವರ್ಸಿಟಿಯ ಮೂಲಕ ಡಿಪ್ಲೊಮಾ ಕೊರ್ಸಗಳಿಗೆ ವೇದಿಕೆ ಕಲ್ಪಿಸಿದ್ದು ಯಕ್ಷಗಾನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊಸಮೈಲ್ಲು ಸ್ಥಾಪಿಸಿದೆ, ಯಕ್ಷಗಾನ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯಕ್ಷಗಾನ ಕಲಾವಿದರ ಕೊಡುಗೆ ಅನನ್ಯ  ಎಂದರು.

    ಕಾರ್ಯಕ್ರಮವನ್ನು ಉದ್ಯಮಿ ಕೆ.ಆರ್ ನಾಯಕ್ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಕಲಾಕೇಂದ್ರದ ಪ್ರಾಚಾರ್ಯ ಸದಾನಂದ ಐತಾಳ್, ಕೋಟ ಹಿರೇಮಹಾಲಿಂಗೇಶ್ಚರ ದೇಗುಲದ ಅಧ್ಯಕ್ಷ ಹಲಸಿನಕಟ್ಟೆ ಅನಂತಪದ್ಮನಾಭ ಐತಾಳ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕಲಾಕೇಂದ್ರದ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ಸ್ವಾಗತಿಸಿ ಕಲಾಕೇಂದ್ರ ನಡೆದುಬಂದ ದಾರಿಗಳನ್ನು ಪ್ರಾಸ್ತಾವಿಕ ನುಡಿಗಳಲ್ಲಿ ಹೇಳಿದರು.ಕಾರ್ಯಕ್ರಮವನ್ನು ಆದಿತ್ಯ ಹೆಗಡೆ ನಿರೂಪಿಸಿ, ಭಾಗವತರಾದ ಲಂಬೋಧರ ಹೆಗಡೆ ವಂದಿಸಿದರು. ಕಲಾಕೇಂದ್ರ ವಿದ್ಯಾರ್ಥಿಗಳಿಂದ ಸುದನ್ವ ಕಾಳಗ ಯಕ್ಷಗಾನ ಪ್ರದರ್ಶನಗೊಂಡಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಂಡ್ಸೆ ಶಾಲೆ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣಾ ಕಾರ್ಯಕ್ರಮ

    06/10/2026

    ನಾಪತ್ತೆಯಾಗಿದ್ದ ಯುವಕ‌ ಶವವಾಗಿ ತೋಟದಲ್ಲಿ ಪತ್ತೆ

    06/10/2026

    ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

    06/10/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ಶಾಲೆ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣಾ ಕಾರ್ಯಕ್ರಮ
    • ನಾಪತ್ತೆಯಾಗಿದ್ದ ಯುವಕ‌ ಶವವಾಗಿ ತೋಟದಲ್ಲಿ ಪತ್ತೆ
    • ಹಂಗಾರಕಟ್ಟೆ ಕಲಾಕೇಂದ್ರದ ಯಕ್ಷ ವಿದ್ಯಾರ್ಥಿಗಳ ಸಮಾವೇಶ ಸಮ್ಮಿಲನ ಕಾರ್ಯಕ್ರಮ
    • ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಡಾ. ಅರ್ಪಿತಾ ಪ್ರತಾಪ್ ಸಿಂಹ
    • ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.