Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳ ಪ್ರವೇಶಾತಿಗೆ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ

    06/10/2026

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನ

    06/10/2026

    ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ

    05/10/2026
    Leave A Reply Cancel Reply

    five + four =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಶಾಮ್ ಅವರಿಗೆ ಈಶಾನ್ ಭಾರದ್ವಾಜ್ ಸ್ಮಾರಕ ವಿದ್ಯಾರ್ಥಿವೇತನ ಪ್ರಶಸ್ತಿ
    • ಬಾಕಿ ಉಳಿದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಸ್ವಿಸ್ ಅಧ್ಯಕ್ಷರ ಮೋದಿ ಔತಣಕೂಟದಲ್ಲಿ ಡಾ. ಆನಂದ ಸಂಕೇಶ್ವರ ಭಾಗಿ
    • ಉದ್ಯಾವರ ಸರಕಾರಿ ಹೈಸ್ಕೂಲ್ ಸಹಶಿಕ್ಷಕಿ ತಾರಾಮತಿ ದೇವಾಡಿಗ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
    • ಅಕ್ರಮ ಸಕ್ರಮ ತಂತ್ರಾಂಶ ಸಮಸ್ಯೆ 10 ದಿವಸದೊಳಗೆ ಸರಿಪಡಿಸಿ, ಇಲ್ಲವೇ ಪ್ರತಿಭಟನೆ ಎದುರಿಸಿ: ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.