Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್
    ಊರ್ಮನೆ ಸಮಾಚಾರ

    ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸರಕಾರ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು ಇದರ ಭಾಗವಾಗಿ ಸಂಜೀವಿನಿ ಸಂಘ ರಚನೆಯ ಮೂಲಕ ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆಯುತ್ತಿದೆ ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಕೋಟತಟ್ಟು ಕಾರಂತ ಥೀಂ ಪಾರ್ಕ್ ನಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಎನ್ ಆರ್ ಎಂ ಎಲ್  ಸಂಜೀವಿನಿ,ಜಿಲ್ಲಾ ಹಾಗೂ ತಾಲೂಕು ಪಂಚಾಯತ್, ಕೋಟತಟ್ಟು ಗ್ರಾಮಪಂಚಾಯತ್, ಸಿಂಧೂರ ಸಂಜೀವಿನಿ ಗ್ರಾಮ ಒಕ್ಕೂಟದ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

    ಆರ್ಥಿಕ ವಹಿವಾಟು ತಮ್ಮ ಸ್ವ ಉದ್ಯೋಗಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಂಡು ಸರಕಾರದ ಅನುದಾನವನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು ತನ್ಮೂಲಕ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ಒತ್ತಿ ಹೇಳಿದ ಅವರು ಸಂಜೀವಿನಿ ಹಣಕಾಸು ವಹಿವಾಟುಗಳನ್ನು ಶಿಸ್ತುಬದ್ಧ ರೀತಿಯಲ್ಲಿ ನಿರ್ವಹಿಸಿ ಎಂದರಲ್ಲದೆ ಸಾಲ ಪಡೆದ ಹಣದಲ್ಲಿ ವಯಕ್ತಿಕ ಕಾರ್ಯಕ್ಕೆ ಬಳಕೆಯಾಗದೆ ಅದನ್ನು ತಮ್ಮ ಉತ್ಪಾದನಾ ಕ್ಷೇತ್ರಕ್ಕೆ ವಿನಿಯೋಗಿಸಿ  ಎಂದು ಕರೆ ನೀಡಿದರು.

    ಕೋಟ ಆರಕ್ಷಕ ಠಾಣೆಯ ಕ್ರೈಂ ವಿಭಾಗದ ಠಾಣಾಧಿಕಾರಿ ಮಹಂತೇಶ್ ಜಾಬಗೌಡ ಮೊಬೈಲ್ ಕ್ರೈಂ,ಸಾಮಾಜಿಕ ಜಾಲತಾಣ ರ್ದುಬಳಕೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಹಿಳೆಯರಿಗೆ ಜಾಗೃತಿ ಮೂಡಿಸಿದರು.

    ಮಣಿಪಾಲದ ತಪೋವನದ ವೈದ್ಯೆ ಡಾ.ವಾಣಿಶ್ರೀ ಐತಾಳ್  ಮಹಿಳೆಯರಲ್ಲಿ ಬರುವ ಸ್ಥನ ಕ್ಯಾನ್ಸರ್ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ತಿಳಿಸಿದರು.

    Click here

    Click here

    Click here

    Call us

    Call us

    ಸಭಾಧ್ಯಕ್ಷತೆಯನ್ನು ಸಿಂಧೂರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸರೋಜ ರವಿ ಕುಮಾರ್ ವಹಿಸಿದ್ದರು.

    ಸಭೆಯಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ರಂಜಿನಿ,ಉಪಾಧ್ಯಕ್ಷೆ ಗೀತ ಸುವರ್ಣ, ಜತೆಕಾರ್ಯದರ್ಶಿ ಶೈಲಜ, ಕೋಶಾಧಿಕಾರಿ ಪ್ರತಿಮಾ ಉಪಸ್ಥಿತರಿದ್ದರು.

    ಸಂಜೀವಿನಿ ಎಲ್ ಸಿ ಆರ್ ಪಿ ಶ್ಯಾಮಲ ಪುತ್ರನ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಒಕ್ಕೂಟದ ಸುಜಾತ ಉದಯ್ ತಿಂಗಳಾಯ ನಿರೂಪಿಸಿ, ಎಂ.ಬಿಕೆ ವಾಣಿಶ್ರೀ ಆಚಾರ್ ವರದಿ ವಾಚಿಸಿ, ಎಲ್ ಸಿ ಆರ್ ಪಿ ವಸಂತಿ ಕುಂದರ್ ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ. ನವೆಂಬರ್ 06ರಂದು ಕೋಟದಲ್ಲಿ ಗೌರವ ಪ್ರದಾನ

    06/10/2026

    ಕೋಟೇಶ್ವರ ಮೊಗವೀರ ಯುವ ಸಂಘಟನೆ- ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಪ್ರಯುಕ್ತ ಬೀಚ್ ಕ್ಲಿನಿಂಗ್

    06/10/2026

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 2 ದಿನಗಳ ದಸರಾ ಶಿಬಿರದ ಸಮಾರೋಪ

    06/10/2026
    Leave A Reply Cancel Reply

    fourteen − four =

    Call us

    Click Here

    Call us

    Call us

    Call us
    Highest Viewed Recently
    • ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ. ನವೆಂಬರ್ 06ರಂದು ಕೋಟದಲ್ಲಿ ಗೌರವ ಪ್ರದಾನ
    • ಸರಕಾರದ ಯೋಜನೆಯ ಮೂಲಕ ಮಹಿಳೆ ಸ್ವಾವಲಂಬಿ ಬದುಕಿಗೆ ಮುನ್ನುಡಿ: ರವೀಂದ್ರ ರಾವ್
    • ಕೋಟೇಶ್ವರ ಮೊಗವೀರ ಯುವ ಸಂಘಟನೆ- ನಾಡೋಜ ಡಾ. ಜಿ. ಶಂಕರ್ ಜನ್ಮ ದಿನಾಚರಣೆ ಪ್ರಯುಕ್ತ ಬೀಚ್ ಕ್ಲಿನಿಂಗ್
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 2 ದಿನಗಳ ದಸರಾ ಶಿಬಿರದ ಸಮಾರೋಪ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ – ಯುವ ಪ್ರೇರಣಾ ನಾಯಕತ್ವ ತರಬೇತಿ ಕಾರ್ಯಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.