Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತ್ರಾಸಿಯಲ್ಲಿ ನಡೆದ ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಅವಳು ಪಡುಕೋಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. kundapura