Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಾವಲಂಬನೆಯತ್ತ ಮಹಿಳೆಯರ ಹೆಜ್ಜೆ: ‘ಆರಿ ಲಹರಿ’ ತರಬೇತಿ ಕಾರ್ಯಕ್ರಮದ ಸಮಾರೋಪ
    alvas nudisiri

    ಸ್ವಾವಲಂಬನೆಯತ್ತ ಮಹಿಳೆಯರ ಹೆಜ್ಜೆ: ‘ಆರಿ ಲಹರಿ’ ತರಬೇತಿ ಕಾರ್ಯಕ್ರಮದ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಸಕ್ಷಮಾ–ಆಳ್ವಾಸ್ ಮಹಿಳಾ ಸಂಘ ಹಾಗೂ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ 15 ದಿನಗಳ ‘ಆರಿ ಲಹರಿ’– ಸ್ವಾವಲಂಬನೆಯತ್ತ ಮೊದಲ ಹೆಜ್ಜೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಂಗಳವಾರ ಮಿಜಾರ್‌ನ ಆಳ್ವಾಸ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

    Click Here

    Call us

    Click Here

    ಉಜಿರೆಯ ರುಡ್‌ಸೆಟಿ ಅಧ್ಯಾಪಕ ಅಬ್ರಹಾಂ ಜೇಮ್ಸ್ ಪಿ.ವಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನಾವು ಕಲಿಯುವ ಪ್ರತಿಯೊಂದು ಕೌಶಲ್ಯವೂ ಬದುಕಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಉಪಯೋಗಕ್ಕೆ ಬರುತ್ತದೆ. ಕಲಿತ ಕೌಶಲ್ಯವನ್ನು ಕೇವಲ ಪ್ರಮಾಣಪತ್ರಕ್ಕೆ ಸೀಮಿತಗೊಳಿಸದೆ, ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಿಕೊಳ್ಳಬೇಕು. ನಿರಂತರ ಅಭ್ಯಾಸ, ಆತ್ಮವಿಶ್ವಾಸ ಹಾಗೂ ಪರಿಶ್ರಮದ ಮೂಲಕ ಮಹಿಳೆಯರು ತಮ್ಮದೇ ಆದ ಉದ್ಯೋಗದ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬಹುದು ಎಂದರು.

    ಭಾರತ್ ಇನ್‌ಫ್ರಾಟೆಕ್‌ನ ಆಡಳಿತ ನಿರ್ದೇಶಕ ಮೊಹಮ್ಮದ್ ಮುಸ್ತಫಾ ಮಾತನಾಡಿ, ಕೌಶಲ್ಯ ತರಬೇತಿ ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಸ್ವಾವಲಂಬನೆಯ ದಾರಿಯನ್ನು ತೆರೆಯುತ್ತದೆ.  ಕಸೂತಿ ಕೌಶಲ್ಯಕ್ಕೆ ಸ್ಥಳೀಯವಾಗಿ ಉತ್ತಮ ಅವಕಾಶಗಳಿದ್ದು, ಕಲಿತ ಜ್ಞಾನವನ್ನು ಸಣ್ಣ ಉದ್ಯಮವಾಗಿ ಬೆಳೆಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವತಂತ್ರರಾಗಬಹುದು ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, “ಮಹಿಳೆಯರಿಗೆ ಕೌಶಲ್ಯ ನೀಡುವುದು ಎಂದರೆ ಒಂದು ಕುಟುಂಬಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಹೊಸ ಅವಕಾಶವನ್ನು ನೀಡಿದಂತೆ. ಕಲಿತ ಕೌಶಲ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ದು ಸ್ವಂತ ಉದ್ಯೋಗ ಹಾಗೂ ಸ್ವಾವಲಂಬನೆಯತ್ತ ಸಾಗಬಹುದು ಎಂದರು.

    ಮಂಗಳೂರು ಉತ್ತರದ ಇನ್ನರ್ ವೀಲ್ ಕ್ಲಬ್‌ನ ಅಧ್ಯಕ್ಷೆ ಕವಿತಾ ಕಾಮತ್ ಮಾತನಾಡಿದರು. ಸಕ್ಷಮಾದ ಸಂಚಾಲಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ, ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಪ್ರಾಚರ್ಯ ಡಾ. ಹೆರಾಲ್ಡ್ ರೋಷನ್ ಪಿಂಟೊ, ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ ಇದ್ದರು.

    Click here

    Click here

    Click here

    Call us

    Call us

    ಸಮಾರಂಭದಲ್ಲಿ ತರಬೇತಿ ಪೂರ್ಣಗೊಳಿಸಿದ 65 ಮಹಿಳೆಯರ ತಯಾರಿಸಿದ ಕಸೂತಿ ಕೆಲಸಗಳನ್ನು ಪ್ರದರ್ಶಿಸಲಾಯಿತು. ಡಾ ಪ್ರಜ್ಞಾ ದೇವಾಡಿಗ ನಿರೂಪಿಸಿ, ಡಾ ಹೆರಾಲ್ಡ್ ರೋಷನ್ ಪಿಂಟೋ ಸ್ವಾಗತಿಸಿ, ಡಾ. ವಸುಮತಿ ವಂದಿಸಿ, ಕರ‍್ಯಾಗಾರದ ವರದಿ ವಾಚನವನ್ನು ಡಾ. ಪ್ರಜ್ಞಾ ಆಳ್ವ ಮಾಡಿದರು.

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ರಾಪಿಡ್ ಚೆಸ್ ಪಂದ್ಯಾಟದಲ್ಲಿ ಸಾಗರಿ ಆರ್. ಪೂಜಾರಿಗೆ ದ್ವಿತೀಯ ಸ್ಥಾನ

    06/10/2026

    ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಡಾ. ಅರ್ಪಿತಾ ಪ್ರತಾಪ್ ಸಿಂಹ

    06/10/2026

    ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

    06/10/2026
    Leave A Reply Cancel Reply

    18 + 8 =

    Call us

    Click Here

    Call us

    Call us

    Call us
    Highest Viewed Recently
    • ಸ್ವಾವಲಂಬನೆಯತ್ತ ಮಹಿಳೆಯರ ಹೆಜ್ಜೆ: ‘ಆರಿ ಲಹರಿ’ ತರಬೇತಿ ಕಾರ್ಯಕ್ರಮದ ಸಮಾರೋಪ
    • ಹಿರಿಯ ನಾಗರಿಕರ ಕಲ್ಯಾಣ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ: ಜಿಲ್ಲಾಧಿಕಾರಿ
    • ಕಟ್ಕೇರೆ: ನಾಗರಾಜ ನಾವುಡ ಹೃದಯಾಘಾತದಿಂದ ನಿಧನ
    • ಹೊಸಬೇಂಗ್ರೆ ಅಂಗನವಾಡಿಯಲ್ಲಿ ಬ್ರಹ್ಮಾವರ ತಾಲ್ಲೂಕು ಮಟ್ಟದ ಪೋಷಣ್ ಅಭಿಯಾನ
    • ರಾಪಿಡ್ ಚೆಸ್ ಟೂರ್ನಮೆಂಟ್‌ನಲ್ಲಿ ಇತಿಹಾಸಿನಿ ಪಡುಕೋಣೆಗೆ ಪ್ರಥಮ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.