Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆಯ ಶ್ರೀ ಬ್ರಹ್ಮದೇವರ ವಠಾರದ ಶ್ರೀ ನಾಗಬನದಲ್ಲಿ ಜರುಗುವ 37ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಉತ್ಸವ ಸಮಿತಿಯ ಅಧ್ಯಕ್ಷರಾಗಿ ಸೋಮಶೇಖರ್ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ನಾಗರಾಜ್ ಚಂದನ್ ಆಯ್ಕೆಯಾಗಿದ್ದಾರೆ.