Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
    ಊರ್ಮನೆ ಸಮಾಚಾರ

    ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಹಳಗೇರಿಯ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ಅ.11ರಿಂದ ಅ.21ರತನಕ ಶರನ್ನವರಾತ್ರಿ ಮಹೋತ್ಸವವು ಜರುಗಲಿದೆ.

    Click Here

    Call us

    Click Here

    ಪ್ರತಿದಿನ ಸಂಜೆ 5.00 ಗಂಟೆಗೆ ಶ್ರೀ ದೇವರ ಸನ್ನಿಧಿಯಲ್ಲಿ ಹಳಗೇರಿ ಕೊಕ್ಕೇಶ್ವರ ಭಜನಾ ಸಂಘ ರಿ., ಶ್ರೀ ವನದುರ್ಗಿ ಮಹಿಳಾ ಮತ್ತು ಮಕ್ಕಳ ಭಜನಾ ಸಂಘ ಹಾಗೂ ವಿವಿಧ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ ಹಾಗೂ ಪ್ರತಿ ದಿನ 06.00ಗಂಟೆಯಿಂದ ನವರಾತ್ರಿ ಪೂಜೆ ಪ್ರಾರಂಭ ಮತ್ತು ಪ್ರತಿದಿನ ಸಂಜೆ 09.00ಕ್ಕೆ ಅನ್ನಸಂತರ್ಪಣೆ ಜರುಗಲಿರುವುದು.

    ಅ.21ರಂದು ವಿಜಯದಶಮಿಯ ದಿನ ಚಂಡಿಕಾ ಹೋಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ಸಂಜೆ 06.00ರಿಂದ ಟೀಮ್‌ ಗೆಳಯರ ಬಳಗ ಇವರ ಸಹಯೋಗದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಪ್ರಸಾದ ವಿತರಣೆ ಹಾಗೂ ಲಘು ಉಪಹಾರ ನಡೆಯಲಿದೆ.

    ಅದೇ ದಿನ ರಾತ್ರಿ 08.00ರಿಂದ ಸಭಾ ಕಾರ್ಯಕ್ರಮ ನಡೆಯಲ್ಲಿದ್ದು, ಬಳಿಕ ಸ್ಥಳೀಯ ಮಕ್ಕಳಿಂದ ವೈವಿಧ್ಯಮ ನೃತ್ಯ ಪ್ರದರ್ಶನ, ಸುಮಂಗಲಾ ಶೇಖರ್‌ ಗಾಣಿಗ ಬೀಜಮಕ್ಕಿ ಇವರ ನಿರ್ದೇಶನದಲ್ಲಿ ಶ್ರೀ ಕೃಷ್ಣ ನೃತ್ಯ ಕಲಾತಂಡ ಸ.ಹಿ.ಪ್ರಾ. ಶಾಲೆ ಕಿಸ್ಮತಿ ಇವರಿಂದ ನೃತ್ಯ ವೈಭವ ಹಾಗೂ ರಂಗ ಬಂಧನ ರೇಖಾ ಮತ್ತು ಸಿಹಿ ಇವರಿಂದ ನಾಟ್ಯ ವೈಭವ ನಡೆಯಲಿದೆ.

    ಊರ ಪರ ಊರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು-ಮನ-ಧನಗಳಿಂದ ಸಹಕರಿಸಿ, ಶ್ರೀ ದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ಕೊಕ್ಕೇಶ್ವರ ವನದುರ್ಗಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಸಮಿತಿ ಅವರು ವಿನಂತಿಸಿಕೊಳ್ಳುತ್ತಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

    07/10/2026

    ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರ 37ನೇ ವರ್ಷದ ಶಾರದೋತ್ಸವ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೋಮಶೇಖರ್ ಆಯ್ಕೆ

    07/10/2026

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ‘ಆಡ್-ವೆಂಚರ್‌ʼ ಜಾಹೀರಾತು ಸ್ಪರ್ಧೆ ಯಶಸ್ವಿ

    07/10/2026
    Leave A Reply Cancel Reply

    twelve − five =

    Call us

    Click Here

    Call us

    Call us

    Call us
    Highest Viewed Recently
    • ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
    • ಉಡುಪಿ: ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ
    • ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
    • ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರ 37ನೇ ವರ್ಷದ ಶಾರದೋತ್ಸವ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೋಮಶೇಖರ್ ಆಯ್ಕೆ
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ‘ಆಡ್-ವೆಂಚರ್‌ʼ ಜಾಹೀರಾತು ಸ್ಪರ್ಧೆ ಯಶಸ್ವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.