Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ
    ಊರ್ಮನೆ ಸಮಾಚಾರ

    ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ನಿ. ಮಂಗಳೂರು (ಸ್ಕ್ಯಾಡ್ಸ್) ಇದರ ಕುಂದಾಪುರ ಶಾಖೆಯಿಂದ ಸಂಘವು ಅತ್ಯಧಿಕ ಮೌಲ್ಯದ ಕೃಷಿ ಯಂತ್ರೋಪಕರಣಗಳನ್ನು ಹಾಗೂ ಬಿಡಿಭಾಗಗಳನ್ನು ಖರೀದಿಸಿ ತನ್ನ ಸದಸ್ಯರಿಗೆ ವಿತರಿಸುವ ಮೂಲಕ ಪ್ರಥಮ ಸ್ಥಾನಗಳಿಸಿರುತ್ತದೆ.

    Click Here

    Call us

    Click Here

    ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು (ಸ್ಕ್ಯಾಡ್ಸ್) ಇದರ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ರವೀಂದ್ರ ಕಂಬಳಿ, ಉಪಾಧ್ಯಕ್ಷರು ಮತ್ತು ಎಲ್ಲಾ ನಿರ್ದೇಶಕರು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಇವರಿಗೆ ಅಭಿನಂದನಾ ಪತ್ರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು.

    ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ ಎಚ್. ಎನ್., ಸ್ಕ್ಯಾಡ್ಸ್ ಮತ್ತು ಸಂಘದ ನಿರ್ದೇಶಕರಾದ ಜಿ. ತಿಮ್ಮ ಪೂಜಾರಿಯವರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಯುವತಿ ನಾಪತ್ತೆ, ಪ್ರಕರಣ ದಾಖಲು

    08/10/2026

    ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

    07/10/2026

    ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

    07/10/2026
    Leave A Reply Cancel Reply

    16 − 12 =

    Call us

    Click Here

    Call us

    Call us

    Call us
    Highest Viewed Recently
    • ಯುವತಿ ನಾಪತ್ತೆ, ಪ್ರಕರಣ ದಾಖಲು
    • ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ‘ತ್ರಯಾ ಓ3 ಓಝೋನ್ ಥೆರಪಿ’ ಘಟಕ ಆರಂಭ
    • ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ
    • ಸರ್ಕಾರದ ಸೌಲಭ್ಯಗಳು ಭೋವಿ ಸಮುದಾಯದ ಕಟ್ಟ ಕಡೆಯ ಫಲನುಭವಿಗೂ ತಲುಪಲಿ: ರಾಮಪ್ಪ ಎಂ.
    • ನನ್ನಿಂದ ವಿಶ್ವಕರ್ಮ ಸಮುದಾಯದ ನಿಂದನೆಯಾಗಿಲ್ಲ. ಹಾಗಾಗಿ ವಿಷಾದವೂ ಇಲ್ಲ, ಕ್ಷಮೆಯೂ ಇಲ್ಲ: ಎ.ಎಸ್.ಎನ್. ಹೆಬ್ಬಾರ್ ಸ್ಪಷ್ಟೀಕರಣ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.