Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಂಡ್ಲೂರು: ಹಳೆ ಸೇತುವೆ ಉಳಿಸಿಕೊಂಡು ಹೊಸ ಸೇತುವೆ ನಿರ್ಮಿಸಿ – ಜಿಲ್ಲಾಧಿಕಾರಿಗೆ ಮನವಿ ಮಾಡಿದ ಶಾಸಕದ್ವಯರು
    ಉಡುಪಿ ಜಿಲ್ಲೆ

    ಕಂಡ್ಲೂರು: ಹಳೆ ಸೇತುವೆ ಉಳಿಸಿಕೊಂಡು ಹೊಸ ಸೇತುವೆ ನಿರ್ಮಿಸಿ – ಜಿಲ್ಲಾಧಿಕಾರಿಗೆ ಮನವಿ ಮಾಡಿದ ಶಾಸಕದ್ವಯರು

    Updated:08/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬೈಂದೂರು ಮತ್ತು ಕುಂದಾಪುರ ಎರಡೂ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಕಂಡ್ಲೂರು ಹಳೆ ಸೇತುವೆ ವಿಚಾರದಲ್ಲಿ ಹಳೆ ಸೇತುವೆಯನ್ನು ತೆರವುಗೊಳಿಸಿದರೆ ಸಾರ್ವಜನಿಕರಿಗೆ ಆಗುವ ತೊಂದರೆಗಳ ಬಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉಡುಪಿ ಜಿಲ್ಲಾಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಿದರು.

    Call us

    Click Here

    ಅವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಜಂಟಿಯಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕರು ಮಾತನಾಡಿದರು.

    ಕಂಡ್ಲೂರು ಹಳೆ ಸೇತುವೆಯು ರಾಜ್ಯ ಹೆದ್ದಾರಿಯ ಪ್ರಮುಖ ಮಾರ್ಗವಾಗಿದ್ದು, ಈ ಮಾರ್ಗದ ಮೂಲಕ ಸಾವಿರಾರು ಜನರು ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಾರೆ. ಮೀನುಗಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ದಿನನಿತ್ಯ ಈ ಸೇತುವೆಯನ್ನು ಅವಲಂಬಿಸಿದ್ದಾರೆ.

    ಒಂದು ವೇಳೆ ಹಳೆ ಸೇತುವೆಯನ್ನು ಈಗಲೇ ಕೆಡವಿದರೆ, ಹೊಸ ಸೇತುವೆ ನಿರ್ಮಾಣ ಪೂರ್ಣಗೊಳ್ಳುವವರೆಗೂ ಜನರು 15-20 ಕಿ.ಮೀ. ಸುತ್ತುವರೆದು ಹೋಗಬೇಕಾಗುತ್ತದೆ. ಇದರಿಂದ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಲಿದೆ.

    ಆದುದರಿಂದ ಹಳೆ ಸೇತುವೆಯನ್ನು ಯಥಾಸ್ಥಿತಿ ಉಳಿಸಿಕೊಂಡು, ಅದರ ಪಕ್ಕದಲ್ಲಿಯೇ ಸಮಾನಾಂತರವಾಗಿ ಹೊಸ ಸೇತುವೆ ನಿರ್ಮಾಣ ಮಾಡಬೇಕು. ಹೊಸ ಸೇತುವೆ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾದ ನಂತರವೇ ಹಳೆ ಸೇತುವೆ ಬಗ್ಗೆ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಇಬ್ಬರೂ ಶಾಸಕರು ಜಿಲ್ಲಾಧಿಕಾರಿಗಳಿಗೆ ಮನದಟ್ಟು ಮಾಡಿದರು.

    Click here

    Click here

    Call us

    ಜಿಲ್ಲಾಧಿಕಾರಿಗಳು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಜನರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ

    21/11/2026

    ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ: ಅರ್ಜಿ ಆಹ್ವಾನ

    21/11/2026

    ಭಾರತ್ ಜೋಡೊ ಯುವ ಸಂಘ ಸ್ಥಾಪಿಸಿ, ಯುವಜನರನ್ನು ಸಬಲೀಕರಣಗೊಳಿಸಿ: ಜಿಲ್ಲಾಧಿಕಾರಿ

    20/11/2026
    Leave A Reply Cancel Reply

    17 − ten =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಕಾರಿಗೆ ಬೈಕ್‌ ಡಿಕ್ಕಿಯಾಗಿ ಹೊಸನಗರ ಹುಂಚದ ಯುವಕನ ಸಾವು
    • ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ
    • ಮಕ್ಕಳ ಆತ್ಮವಿಶ್ವಾಸ, ಸೃಜನಶೀಲತೆಗೆ ವೇದಿಕೆಯಾದ ‘ರಾಕೆಟ್ಸ್ ಆನ್ ದಿ ರನ್‌ವೇ’
    • ಪ್ರಜಾ ಸೇವಾ ಕಾರ್ಯಕ್ರಮ ಆರಂಭಗೊಂಡು 2 ತಿಂಗಳಾದರೂ ಸಮಸ್ಯೆ ಬಗೆಹರಿದಿಲ್ಲ: ಶಾಸಕ ಕಿರಣ್ ಕೊಡ್ಗಿ ಅಸಮಾಧಾನ
    • ಕುಸ್ತಿ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ಯ ಆರ್‌ಗೆ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.