Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮವನ್ನು ಬುಧವಾರ ಆಯೋಜಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ B.Sc. ನರ್ಸಿಂಗ್‌ನ 7ನೇ ಬ್ಯಾಚ್, ಅಲೈಡ್ ಹೆಲ್ತ್ ಸೈನ್ಸಸ್‌ನ 3ನೇ ಬ್ಯಾಚ್ ಹಾಗೂ ಫಿಸಿಯೋಥೆರಪಿಯ 2ನೇ ಬ್ಯಾಚ್‌ಗಳ ಉದ್ಘಾಟನೆಯನ್ನು ನೆರವೇರಿಸಲಾಯಿತು. ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ. ಮೊಹಮ್ಮದ್ ಸುಹೈಲ್ PT ಅವರು ಉದ್ಘಾಟನಾ ಭಾಷಣ ಮಾಡಿದರು. ತಮ್ಮ ಭಾಷಣದಲ್ಲಿ ಅವರು ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಪರತೆ, ಮಾನವೀಯತೆ, ಸಮರ್ಪಣೆ ಹಾಗೂ ಬದ್ಧತೆಯ ಮಹತ್ವವನ್ನು ಒತ್ತಿ ಹೇಳಿದರು. ಸಮರ್ಥ ಹಾಗೂ ಮಾನವೀಯ ಗುಣಗಳನ್ನು ಹೊಂದಿರುವ ಆರೋಗ್ಯ ವೃತ್ತಿಪರರನ್ನು ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ, ಉತ್ತಮ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಕಲಿಕಾ ವಾತಾವರಣವನ್ನು ಒದಗಿಸುತ್ತಿರುವ ಐಎಂಜೆ ಸಂಸ್ಥೆಗಳ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಸಂಸ್ಥೆಗಳ ಅಕಾಡೆಮಿಕ್ಸ್ ನಿರ್ದೇಶಕರಾದ ಡಾ. ಎಸ್.ಎನ್. ಭಟ್ ಅವರು ವಹಿಸಿದ್ದರು.  ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಮಹತ್ವ ಮತ್ತು ಐ ಎಂ ಜೆ ವಿದ್ಯಾಸಂಸ್ಥೆಗಳಲ್ಲಿ ಸಿಗುವ ಸದವಕಾಶಗಳಬಗ್ಗೆ ವಿವರಿಸಿದರು.  ಪ್ರೊ. ಜೆನ್ನಿಫರ್ ಫ್ರೀಡಾ ಮೆನೆಜಸ್, ಪ್ರಾಂಶುಪಾಲರು, ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಪ್ರೊ. ಹೇಮಲತಾ, ಪ್ರಾಂಶುಪಾಲರು, ಅಲೈಡ್ ಹೆಲ್ತ್ ಸೈನ್ಸಸ್ ಅವರು ಉಪಸ್ಥಿತರಿದ್ದರು.

    ಕಾರ್ಯಕ್ರಮದ ಅಂತ್ಯದಲ್ಲಿ ಹೇಮಲತಾ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಹಕರಿಸಿದ ಗಣ್ಯರು, ಬೋಧಕ ವೃಂದ, ವಿದ್ಯಾರ್ಥಿಗಳು ಹಾಗೂ ಎಲ್ಲರಿಗೂ ಅವರು ಕೃತಜ್ಞತೆ ಸಲ್ಲಿಸಿದರು. ಸುಷ್ಮಾ ಉಪಾಧ್ಯಾಯ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

    ಅಂತಿಮವಾಗಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ಮ – ವೆಬ್ ಸಿರೀಸ್: ಅ.10ರಂದು ಬಿಡುಗಡೆ

    08/10/2026

    ರಾಜ್ಯ ಜಿ.ಪಿ.ಟಿ ಶಿಕ್ಷಕರ ಸಂಘದ ಬೈಂದೂರು ತಾಲೂಕು ಪದಾಧಿಕಾರಿಗಳ ಆಯ್ಕೆ

    08/10/2026

    ನಡೂರು: ಮೋದಿಜಿ ಅವರ 25 ವರ್ಷಗಳ ಸೇವಾ ಪಯಣ ಪ್ರತಿಯೊಬ್ಬರಿಗೂ ಸ್ಫೂರ್ತಿ – ಶಾಸಕ ಕೊಡ್ಗಿ

    08/10/2026
    Leave A Reply Cancel Reply

    one × 5 =

    Call us

    Click Here

    Call us

    Call us

    Call us
    Highest Viewed Recently
    • ಕರ್ಮ – ವೆಬ್ ಸಿರೀಸ್: ಅ.10ರಂದು ಬಿಡುಗಡೆ
    • ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ
    • ರಾಜ್ಯ ಜಿ.ಪಿ.ಟಿ ಶಿಕ್ಷಕರ ಸಂಘದ ಬೈಂದೂರು ತಾಲೂಕು ಪದಾಧಿಕಾರಿಗಳ ಆಯ್ಕೆ
    • ರಾಜ್ಯ ಜಿ.ಪಿ.ಟಿ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಶಾಖೆಗೆ ಚುನಾವಣೆ. ಅಧ್ಯಕ್ಷರಾಗಿ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ಆಯ್ಕೆ
    • ನಡೂರು: ಮೋದಿಜಿ ಅವರ 25 ವರ್ಷಗಳ ಸೇವಾ ಪಯಣ ಪ್ರತಿಯೊಬ್ಬರಿಗೂ ಸ್ಫೂರ್ತಿ – ಶಾಸಕ ಕೊಡ್ಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.