Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಕೋಟ ಬ್ರಿಗೇಡ್: ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಿವಿಧ ಆರೋಗ್ಯ ಸಲಕರಣೆ ವಿತರಣೆ
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್ ಕೋಟ ಬ್ರಿಗೇಡ್: ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಿವಿಧ ಆರೋಗ್ಯ ಸಲಕರಣೆ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್, ವೀಲ್ ಚೇರ್ ಮುಂತಾದ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ವಿವಿಧ ಆರೋಗ್ಯ ಸಲಕರಣೆಗಳ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು.

    Click Here

    Call us

    Click Here

    ರೋಟರಿ ಮಾಜಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಆರೋಗ್ಯ ಸಲಕರಣೆಗಳನ್ನು ಹಸ್ತಾಂತರಿಸಿ ಮಾತನಾಡಿ, ಸಮಾಜ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದ್ದು, ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯವಿರುವ ಆರೋಗ್ಯ ಸಲಕರಣೆಗಳನ್ನು ನೀಡಿರುವ ರೋಟರಿ ಕೋಟ ಬ್ರಿಗೇಡ್ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ಲಾಘನೀಯವಾದದ್ದು. ಈ ಸಲಕರಣೆಗಳನ್ನು ಸಮರ್ಪಕವಾಗಿ ಬಳಸುವಂತೆ ಕರೆ ನೀಡಿದರು.

    ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾಧವ ಪೈ ಕೊಡುಗೆಗಳನ್ನು ಸ್ವೀಕರಿಸಿ, ಕ್ಲಬ್‌ನ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ರೋಟರಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಬನ್ನಾಡಿ ಅಧ್ಯಕ್ಷತೆ ವಹಿಸಿದ್ದರು.

    ಈ ಸಂದರ್ಭ ರೋಟರಿ ವಲಯ 2ರ ಸಹಾಯಕ ಗವರ್ನರ್ ಸುಧಾಕರ್ ಶೆಟ್ಟಿ, ವಲಯ ತರಬೇತುದಾರ ಸುರೇಶ್ ಬೇಳೂರು, ಮಾಜಿ ಸಹಾಯಕ ಗವರ್ನರ್ ಹಾಗೂ ಕ್ಲಬ್ ಸಲಹೆಗಾರ  ಚಂದ್ರಶೇಖರ್ ಮೆಂಡನ್, ವಲಯ ಸೇನಾನಿ ದಯಾನಂದ್ ಆಚಾರ್, ಜೊತೆ ಕಾರ್ಯದರ್ಶಿ ಸುರೇಶ್ ಆಚಾರ್, ಮಾಜಿ ಅಧ್ಯಕ್ಷರಾದ ಶಾನಾಡಿ ಉದಯ್ ಕುಮಾರ್ ಹೆಗ್ಡೆ, ವಿಷ್ಣುಮೂರ್ತಿ ಉರಾಳ, ಚಾರ್ಟರ್ ಅಧ್ಯಕ್ಷ ಪ್ರಥ್ವಿನ್ ಸಿ. ಮೆಂಡನ್, ಸದಸ್ಯರಾದ ರವಿನಾಥ್ ಪೂಜಾರಿ, ವಸಂತ್ ಪೂಜಾರಿ, ಎಂ.ಸಿ.ಚಂದ್ರಶೇಖರ್, ಮಿಥಿಲೇಶ್, ಆನ್ಸ್ ಕ್ಲಬ್ ಮಾಜಿ ಅಧ್ಯಕ್ಷೆ ಶಶಿಕಲಾ ಗಣೇಶ್, ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಡಾ. ಗಣೇಶ್ ಯು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ – ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

    09/10/2026

    ಕರ್ಮ – ವೆಬ್ ಸಿರೀಸ್: ಅ.10ರಂದು ಬಿಡುಗಡೆ

    08/10/2026

    ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ

    08/10/2026
    Leave A Reply Cancel Reply

    sixteen + eighteen =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ – ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್: ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಿವಿಧ ಆರೋಗ್ಯ ಸಲಕರಣೆ ವಿತರಣೆ
    • ರೈತರುಗಳಿಗೆ ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆಗೆ ಅರ್ಜಿ ಆಹ್ವಾನ
    • ಕರ್ಮ – ವೆಬ್ ಸಿರೀಸ್: ಅ.10ರಂದು ಬಿಡುಗಡೆ
    • ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.