Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ʼಎನ್.ಡಿ.ಎ.ಗೆ ಸೇರುವ ಮಾರ್ಗ ಮತ್ತು ಪರೀಕ್ಷೆ ತಯಾರಿ ಮಾರ್ಗದರ್ಶಿʼ ವಿಶೇಷ ಉಪನ್ಯಾಸ
    ಕ್ಯಾಂಪಸ್ ಕಾರ್ನರ್

    ಕುಂದಾಪುರ: ʼಎನ್.ಡಿ.ಎ.ಗೆ ಸೇರುವ ಮಾರ್ಗ ಮತ್ತು ಪರೀಕ್ಷೆ ತಯಾರಿ ಮಾರ್ಗದರ್ಶಿʼ ವಿಶೇಷ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ “ರಾಷ್ಟ್ರೀಯ ರಕ್ಷಣಾ ಅಕಾಡೆಮಿ( ಎನ್ .ಡಿ.ಎ) ಗೆ ಸೇರುವ ಮಾರ್ಗ ಮತ್ತು ಪರೀಕ್ಷೆ ತಯಾರಿ ಮಾರ್ಗದರ್ಶಿ” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವು ಗುರುವಾರ ನಡೆಯಿತು.

    Click Here

    Call us

    Click Here

    ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಇದರ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ರಾಜೇಶ್ವರಿ ಆನಂದನ್ ಮಾತನಾಡಿ ಎನ್.ಡಿ.ಎ  ಕುರಿತ ಮಹತ್ವವನ್ನು ತಿಳಿಸಿ ಅದನ್ನು ಸೇರುವ ನಿಟ್ಟಿನಲ್ಲಿ ಹೇಗೆ ತಯಾರಿ ನಡೆಸಬೇಕು. ಅರ್ಜಿ ಸಲ್ಲಿಸುವಿಕೆ, ಪರೀಕ್ಷಾ ವಿಧಾನ ಮತ್ತು ಸೇರುವ ಮಾರ್ಗಗಳು ಮತ್ತು ಅವಕಾಶಗಳ ಕುರಿತು ಮಾಹಿತಿ ನೀಡಿದರು.

    ಎನ್.ಡಿ.ಎ. ಸೇರುವುದರ ಮೂಲಕ ದೇಶಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳಿ. ಮುಖ್ಯವಾಗಿ ಎನ್ ಡಿ ಎ ಸೇರುವುದರಿಂದ ದೇಶಸೇವೆಯೊಂದಿಗೆ ಗೌರವ, ಆತ್ಮವಿಶ್ವಾಸ, ಧೈರ್ಯ, ದೃಢತೆ, ಸಾಮರಸ್ಯ, ಮತ್ತು ಜ್ಞಾನ ಬೆಳೆಯುತ್ತದೆ. ವಿದ್ಯಾರ್ಥಿಗಳು ಮನಸು ಮಾಡಿದರೆ ಎಲ್ಲವೂ ಸಾಧ್ಯ. ಎನ್ ಡಿ ಎ ಸೇರುವಾಗ ಅತ್ಯಂತ ಮುಖ್ಯವಾಗಿ ಶೃದ್ಧೆ, ದೃಢಸಂಕಲ್ಪ ಬೇಕಾಗುತ್ತದೆ. ನಿಮ್ಮ ಆಸಕ್ತಿಗೆ ನಾವು ಸದಾ ಸಹಾಯ ಮತ್ತು ಮಾರ್ಗದರ್ಶನ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಕಾರ್ಯದರ್ಶಿಗಳಾದ ಡಾ. ನಾರಾಯಣ ಸಭಾಹಿತ್ ಮಾತನಾಡಿ ಎನ್.ಡಿ.ಎ ಸೇರುವುದು ಅತ್ಯುತ್ತಮ ಆಯ್ಕೆಯಾಗಿದೆ. ಅವಕಾಶಗಳು ಒದಗಿ ಬಂದಾಗ ಅದನ್ನು ಉಪಯೋಗಿಸಿಕೊಳ್ಳಬೇಕು ಅದಕ್ಕೆ ಪೂರಕವಾಗಿ ಪ್ರಯತ್ನ ಮಾಡುವುದು ಅಷ್ಟೇ ಮುಖ್ಯ ಎಂದು ಹೇಳಿದರು. ಮಣಿಪಾಲದ ಎಮ್ ಎಸ್ ಡಿ ಸಿ ಯ ಚೇರ್ಮನ್ ಬ್ರಿಗೇಡಿಯರ್ ಡಾ. ಸುರ್ಜಿತ್ ಸಿಂಗ್ ಪಾಬ್ಲಾ ಮಾತನಾಡಿ ಎನ್.ಡಿ.ಎಯ ಮಹತ್ವ, ಘನತೆ ಮತ್ತು ಗೌರವವನ್ನು ತಿಳಿಸಿದರು.

    ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು ಎಸ್ ಶೆಣೈ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಉಪಸ್ಥಿತರಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್ ಸ್ವಾಗತಿಸಿ, ಡೊಮಿನಿಕ್ ಬ್ರಿಗಾಂಝ್ ಪರಿಚಯಿಸಿ, ಸ್ಮಿತಾ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕರಾದ ಗೀತಾ ಪ್ರಭು ವಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮುದಾಯವನ್ನು ಹೆಸರಿನಲ್ಲಿ ಅವಮಾನಿಸುವ ಹುನ್ನಾರ, ವೈಯಕ್ತಿಕ ದ್ವೇಷವಷ್ಟೇ ಕಾರಣ: ಎ.ಎಸ್.ಎನ್ ಹೆಬ್ಬಾರ ಆರೋಪ

    09/10/2026

    06-10 ಜನವರಿ 2027. ಕನ್ನಡ ನಾಡು-ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ

    09/10/2026

    ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಗಳ ಆರೋಗ್ಯ ವಿಜ್ಞಾನ ವಿಭಾಗದ ಕೋರ್ಸುಗಳ ಓರಿಯೆಂಟೇಷನ್ ಕಾರ್ಯಕ್ರಮ

    08/10/2026
    Leave A Reply Cancel Reply

    18 + 14 =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಶ್ರವಣ ಸಾಧನ ಉಚಿತ ಕೊಡುಗೆ
    • ಕೋಡಿ ಗ್ರಾಮ ಪಂಚಾಯತ್ ಸಮನ್ವಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ
    • ಕುಂದಾಪುರ: ʼಎನ್.ಡಿ.ಎ.ಗೆ ಸೇರುವ ಮಾರ್ಗ ಮತ್ತು ಪರೀಕ್ಷೆ ತಯಾರಿ ಮಾರ್ಗದರ್ಶಿʼ ವಿಶೇಷ ಉಪನ್ಯಾಸ
    • ಸಮುದಾಯವನ್ನು ಹೆಸರಿನಲ್ಲಿ ಅವಮಾನಿಸುವ ಹುನ್ನಾರ, ವೈಯಕ್ತಿಕ ದ್ವೇಷವಷ್ಟೇ ಕಾರಣ: ಎ.ಎಸ್.ಎನ್ ಹೆಬ್ಬಾರ ಆರೋಪ
    • 06-10 ಜನವರಿ 2027. ಕನ್ನಡ ನಾಡು-ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.