Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಡಿ ಗ್ರಾಮ ಪಂಚಾಯತ್ ಸಮನ್ವಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಕೋಡಿ ಗ್ರಾಮ ಪಂಚಾಯತ್ ಸಮನ್ವಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕೋಡಿ ಗ್ರಾಮ ಪಂಚಾಯತ್ ಸಮನ್ವಯ ಸಂಜೀವಿನಿ ಒಕ್ಕೂಟ ಇದರ 2025-26ರ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಶಾಂತ ಸಿ. ಮೆಂಡನ್ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಜರಗಿತು.

    Click Here

    Call us

    Click Here

    ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ದೀಪ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ತಿಳಿಸಿ ಜೆಂಡರ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

    ಜಿಲ್ಲಾ ಕಾನೂನು ಅಭಿರಕ್ಷಕರಾದ ರಜನಿ ಅವರು ಹೆಣ್ಣು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳ ತಡೆ ಹಾಗೂ ಸ್ವಯಂ ರಕ್ಷಣೆ ಮಾಡಿಕೊಳ್ಳುವ ವಿಧಾನಗಳ ಕುರಿತು ಜಾಗೃತಿ ಮೂಡಿಸಿದರು.

    ಬ್ರಹ್ಮಾವರ ತಾಲೂಕು ವಲಯ ಮೇಲ್ವಿಚಾರಕರಾದ ಸ್ವಾತಿ ಅವರು ಸಂಜೀವಿನಿ ಯೋಜನೆಯ ಕಾರ್ಯಕ್ರಮಗಳು ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಸಂಜೀವಿನಿ ಯೋಜನೆಯ ಮಹತ್ವದ ಕುರಿತು ತಿಳಿಸಿದರು.

    ಪಂಚಾಯತ್ ಕಾರ್ಯದರ್ಶಿ ಉಮೇಶ್, ಪಂಚಾಯತ್ ಮಾಜಿ ಅಧ್ಯಕ್ಷ  ಪ್ರಭಾಕರ ಮೆಂಡನ್, ಮಾಜಿ ಸದಸ್ಯ ಕೃಷ್ಣ ಪೂಜಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರ್ಥಿಕ ಸಮಾಲೋಚಕರಾದ ಮೀರಾ, ರುಡ್ ಸೆಟ್‌ನ ನಿರ್ದೇಶಕ ಡಾ. ಬೊಮ್ಮಯ್ಯ, ಬಿವಿಟಿ ಮ್ಯುಖ್ಯಸ್ಥರಾದ ರಾಘವೇಂದ್ರ ಆಚಾರ್ಯ, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯಿಂದ  ಸುಕನ್ಯಾ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಕೃಷಿ ಸಖಿ ತನಜಾ ಅವರು ಮಹಾಸಭೆಯ ಕರೆಯೋಲೆಯನ್ನು ಓದಿ ಹೇಳಿದರು. ಎಲ್‌ಸಿಆರ್‌ಪಿ ಸುಮಿತ್ರ ಅವರು ಗತ ಸಭೆಯ ನಡಾವಳಿಯನ್ನು ಮಂಡಿಸಿದರು. ಒಕ್ಕೂಟದ ಮುಖ್ಯಪುಸ್ತಕ ಬರಹಗಾರರಾದ ಅನಿತಾ 2025-26ನೇ ಸಾಲಿನ ವಾರ್ಷಿಕ ಜಮಾ ಖರ್ಚಿನ ವಿವರಗಳನ್ನು ಸಭೆಯ ಮುಂದೆ ಮಂಡಿಸಿ ಅನುಮೋದನೆ ಪಡೆದರು. ಒಕ್ಕೂಟದ ಕಾರ್ಯದರ್ಶಿ ಗೀತಾ ಅವರು 2025-26ನೇ ಸಾಲಿನ ವರದಿಯನ್ನು ಮಂಡಿಸಿದರು. ಎಲ್‌ಸಿಆರ್‌ಪಿ ಆಶಾದೇವಿ ಸ್ವಾಗತಿಸಿದರು.ಎಲ್‌ಸಿಆರ್‌ಪಿ  ಡೆಲ್ಫಿನಾ ಕಾರ್ಯಕ್ರಮ ನಿರೂಪಿಸಿದರು.

    ಕೋಡಿ ಗ್ರಾಮಂಚಾಯತ್  ಸಮನ್ವಯ ಸಂಜೀವಿನಿ  ಒಕ್ಕೂಟ ಇದರ 2025-26ರ ವಾರ್ಷಿಕ ಮಹಾಸಭೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮುದಾಯವನ್ನು ಹೆಸರಿನಲ್ಲಿ ಅವಮಾನಿಸುವ ಹುನ್ನಾರ, ವೈಯಕ್ತಿಕ ದ್ವೇಷವಷ್ಟೇ ಕಾರಣ: ಎ.ಎಸ್.ಎನ್ ಹೆಬ್ಬಾರ ಆರೋಪ

    09/10/2026

    ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ – ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

    09/10/2026

    ರೋಟರಿ ಕ್ಲಬ್ ಕೋಟ ಬ್ರಿಗೇಡ್: ಕೋಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಿವಿಧ ಆರೋಗ್ಯ ಸಲಕರಣೆ ವಿತರಣೆ

    09/10/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ಶ್ರವಣ ಸಾಧನ ಉಚಿತ ಕೊಡುಗೆ
    • ಕೋಡಿ ಗ್ರಾಮ ಪಂಚಾಯತ್ ಸಮನ್ವಯ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ
    • ಕುಂದಾಪುರ: ʼಎನ್.ಡಿ.ಎ.ಗೆ ಸೇರುವ ಮಾರ್ಗ ಮತ್ತು ಪರೀಕ್ಷೆ ತಯಾರಿ ಮಾರ್ಗದರ್ಶಿʼ ವಿಶೇಷ ಉಪನ್ಯಾಸ
    • ಸಮುದಾಯವನ್ನು ಹೆಸರಿನಲ್ಲಿ ಅವಮಾನಿಸುವ ಹುನ್ನಾರ, ವೈಯಕ್ತಿಕ ದ್ವೇಷವಷ್ಟೇ ಕಾರಣ: ಎ.ಎಸ್.ಎನ್ ಹೆಬ್ಬಾರ ಆರೋಪ
    • 06-10 ಜನವರಿ 2027. ಕನ್ನಡ ನಾಡು-ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.