ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಏಷಿಯಾಟೆಕ್ ಕಾಲೇಜು, ಕುಂದಾಪುರದಲ್ಲಿ 2027ನೇ ಶೈಕ್ಷಣಿಕ ವರ್ಷದ ಪ್ರವೇಶಾತಿ ಆರಂಭವಾಗಿದೆ. ಉದ್ಯೋಗಾಧಾರಿತ ಶಿಕ್ಷಣ ಮತ್ತು ವೃತ್ತಿಪರ ಕೌಶಲ್ಯಗಳನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಸಂಸ್ಥೆಯು ಒಂದು ವರ್ಷದ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ನೀಡುತ್ತಿದೆ.
ಲಭ್ಯವಿರುವ 1 ವರ್ಷದ ಕೋರ್ಸ್‌ಗಳು:
* ಡಿಪ್ಲೊಮಾ ಇನ್ ಲಾಜಿಸ್ಟಿಕ್ಸ್ ಅಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್
* ಡಿಪ್ಲೊಮಾ ಇನ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್
* ಫೈರ್ ಅಂಡ್ ಸೇಫ್ಟಿ ಎಂಜಿನಿಯರಿಂಗ್
* ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI)
* ಸೈಬರ್ ಕ್ರೈಮ್ ಅಂಡ್ ಸೈಬರ್ ಲಾ
* ಟ್ರಾವೆಲ್ ಅಂಡ್ ಟೂರಿಸಂ ಮ್ಯಾನೇಜ್‌ಮೆಂಟ್
ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳು:
100% ಉದ್ಯೋಗ ನಿಯೋಜನೆ ಸಹಾಯ (Placement Assistance)
ಸರ್ಕಾರಿ ಶಿಕ್ಷಣ ಸಾಲದ ಸೌಲಭ್ಯಕ್ಕೆ ಸಹಾಯ (ಅರ್ಹತೆ ಮತ್ತು ನಿಯಮಗಳಿಗೆ ಒಳಪಟ್ಟಂತೆ)
ವೃತ್ತಿಪರ ಕೌಶಲ್ಯ ತರಬೇತಿ
ಉದ್ಯೋಗಾವಕಾಶಗಳಿಗೆ ಮಾರ್ಗದರ್ಶನ
ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ಕೋರ್ಸ್ ಆಯ್ಕೆ ಮಾಡಿಕೊಂಡು ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಕುಂದಾಪುರ ಏಷಿಯಾಟೆಕ್ ಕಾಲೇಜು ಪ್ರವೇಶಾತಿ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 90710 53634
















