Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2026ರಲ್ಲಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ 5ನೇ ರಾಷ್ಟ್ರೀಯ ಮಾಸ್ಟರ್ ಗೇಮ್ಸ್‌ನ 400 ಮೀಟರ್ ಹರ್ಡಲ್ಸ್ (ಅಡೆತಡೆ ಓಟ) ಸ್ಪರ್ಧೆಯಲ್ಲಿ ತಾಲೂಕಿನ ಗೋಲಿಬೇರು ಗ್ರಾಮದವರಾದ ಗೋಕುಲ್ ಪೂಜಾರಿ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. Byndoor