Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ. ಗಣೇಶ್ ಪ್ರಸಾದ್ ನಾಯಕ್
    ಊರ್ಮನೆ ಸಮಾಚಾರ

    ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ. ಗಣೇಶ್ ಪ್ರಸಾದ್ ನಾಯಕ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕನ್ನಡ ಸಾಹಿತ್ಯದ ಎಲ್ಲಾ ಬಗೆಯ ಸಾಹಿತ್ಯದಲ್ಲಿ ಕೃತಿ ರಚಿಸಿರುವ ಕಾರಂತರ ಪ್ರವಾಸ ಕಥನಗಳು ವಿಶಿಷ್ಟ ಅಭಿವ್ಯಕ್ತಿ. ಅವರು ಪ್ರವಾಸದ ಕಥನಗಳು ನಾಡಿನ ವಾಸ್ತವ ಅನುಭವವನ್ನು ನಾವು ಅನುಭವಿಸುವಂತೆ ಚಿತ್ರಿಸುತ್ತಾರೆ. ಓದುಗರ ಸಾಂಸ್ಕೃತಿಕ ಮತ್ತು ಕಲಾನ್ಮಕ ಜ್ಞಾನವನ್ನು ಅವು ಹೆಚ್ಚಿಸುತ್ತದೆ ಎಂದು ಪತ್ರಕರ್ತ ಉಪನ್ಯಾಸಕ ಡಾ.ಗಣೇಶ್ ಪ್ರಸಾದ್ ನಾಯಕ್ ಹೇಳಿದರು.

    Click Here

    Click Here

    Call us

    Click Here

    ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು ಇಲ್ಲಿ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವದ ಅಂಗವಾಗಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-18 ಕಾರ್ಯಕ್ರಮದಲ್ಲಿ ಡಾ. ಶಿವರಾಮ ಕಾರಂತರ ಪ್ರವಾಸ ಕಥನಗಳ ಸ್ವಾರಸ್ಯಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಕಾಂತ ಭಟ್ ಕಾರಂತರ ಕೃತಿಗಳು ವಿದ್ಯಾರ್ಥಿಗಳ ಬೌದ್ದಿಕ ವಿಕಾಸಕ್ಕೆ ಸಹಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಕಾರಂತರ ಕೃತಿಗಳು ಯುವ ಜನರಲ್ಲಿ ಬಹುಶಿಸ್ತೀಯ ಅಧ್ಯಯನ ನಡೆಸಲು ಪ್ರೇರೆಪಿಸುತ್ತದೆ ಎಂದರು.

    ಕನ್ನಡ ವಿಭಾಗದ ಮುಖ್ಯಸ್ಥೆ ಪ್ರಜ್ಞಾ ಮಾರ್ಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವಿದ್ಯಾರ್ಥಿಗಳಾದ ದೇವರಾಜ ಪುತ್ರನ್ ನಿರೂಪಿಸಿ, ಗಣೇಶ್ ವಂದಿಸಿದರು.     

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹರ್ಡಲ್ಸ್  ಸ್ಪರ್ಧೆಯಲ್ಲಿ ಗೋಕುಲ್ ಪೂಜಾರಿಗೆ ಬೆಳ್ಳಿ ಪದಕ

    13/10/2026

    ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ: ಶಾಲಿನಿ ಯು.ಬಿ

    13/10/2026

    ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳ ಪೋಷಕ – ಶಿಕ್ಷಕರ ಸಭೆ

    13/10/2026
    Leave A Reply Cancel Reply

    1 × five =

    Call us

    Click Here

    Call us

    Call us

    Call us
    Highest Viewed Recently
    • ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ. ಗಣೇಶ್ ಪ್ರಸಾದ್ ನಾಯಕ್
    • ಹರ್ಡಲ್ಸ್  ಸ್ಪರ್ಧೆಯಲ್ಲಿ ಗೋಕುಲ್ ಪೂಜಾರಿಗೆ ಬೆಳ್ಳಿ ಪದಕ
    • ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ: ಶಾಲಿನಿ ಯು.ಬಿ
    • ಕ್ರಿಯೇಟಿವ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳ ಪೋಷಕ – ಶಿಕ್ಷಕರ ಸಭೆ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಎನ್.ಎಸ್.ಎಸ್. ವಾರ್ಷಿಕ ಶಿಬಿರದ ಸಮಾರೋಪ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.