Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿ ಕರ್ನಾಟಕದ ಸಾಮಾಜಿಕ ಸೇವೆಗಾಗಿ ಕಟ್ಟಬೇಲ್ತೂರಿನ ಶಿವಶಕ್ತಿ ಭಜನಾ ಮಂದಿರದಲ್ಲಿ ‘ಯೂತ್ ಫಾರ್ ಕೋಸ್ಟ್ʼ ಚಾಲನೆ
    ಊರ್ಮನೆ ಸಮಾಚಾರ

    ಕರಾವಳಿ ಕರ್ನಾಟಕದ ಸಾಮಾಜಿಕ ಸೇವೆಗಾಗಿ ಕಟ್ಟಬೇಲ್ತೂರಿನ ಶಿವಶಕ್ತಿ ಭಜನಾ ಮಂದಿರದಲ್ಲಿ ‘ಯೂತ್ ಫಾರ್ ಕೋಸ್ಟ್ʼ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕರಾವಳಿ ಕರ್ನಾಟಕ ಭಾಗದಲ್ಲಿ ಸಾಮಾಜಿಕ ಸೇವೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ಧೇಶದಿಂದ ‘ಯೂತ್ ಫಾರ್ ಕೋಸ್ಟ್ (Youth for Coast – Waves of Change) ಸಂಸ್ಥೆಗೆ ಕಟ್ಟಬೇಲ್ತೂರು ಶಿವಶಕ್ತಿ ಭಜನಾ ಮಂದಿರದಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. 

    Click Here

    Click Here

    Call us

    Click Here

    ಈ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯ ಮುಖಂಡರು, ಯುವಕರು, ಸಮುದಾಯದ ಪ್ರಮುಖರು ಹಾಗೂ ಬೆಂಬಲಿಗರು ಭಾಗವಹಿಸಿ, ಕರಾವಳಿ ಪ್ರದೇಶದ ಸಾಮಾಜಿಕ, ಪರಿಸರ ಮತ್ತು ಅಭಿವೃದ್ಧಿ ಸವಾಲುಗಳನ್ನು ಎದುರಿಸಲು ಯುವಶಕ್ತಿಯನ್ನು ಸಂಘಟಿಸುವ ಸಂಕಲ್ಪ ಮಾಡಿದರು. 

    “ವೇವ್ಸ್ ಆಫ್ ಚೇಂಜ್” (ಬದಲಾವಣೆಯ ಅಲೆಗಳು) ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸಲಿರುವ ‘ಯೂತ್ ಫಾರ್ ಕೋಸ್ಟ್’ ಸಂಸ್ಥೆಯು, ಕರಾವಳಿ ಭಾಗದಲ್ಲಿ ನಿರಂತರ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ ಮತ್ತು ಯುವ ನಾಯಕತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ. 

    ​ಕಾರ್ಯಕ್ರಮದ ವೇಳೆ ಸಂಸ್ಥೆಯ ಪೋಸ್ಟರ್ ಹಾಗೂ ಬ್ಯಾನರ್ ಅನಾವರಣಗೊಳಿಸಲಾಯಿತು. ಜೊತೆಗೆ ಕಾರ್ಯಕ್ರಮದಲ್ಲಿ “ಕಾರ್ ಡಸ್ಟ್ ಬಿನ್” ವಿತರಿಸಿ, ಕಾರಿನಲ್ಲಿ ಓಡಾಡುವಾಗ ಉತ್ಪತ್ತಿಯಾಗುವ ಟಿಕೆಟ್, ಚಾಕಲೇಟ್ ಕವರ್, ಐಸ್ ಕ್ರೀಮ್ ಕವರ್, ಇತರ ಸಣ್ಣ ಸಣ್ಣ ಕಸಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸಂಗ್ರಹಿಸಿ ನಂತರ ಅದನ್ನು ಮನೆಯಲ್ಲಿ ಅಥವಾ ದೊಡ್ಡ ಕಸದ ಬುಟ್ಟಿಯಲ್ಲಿ ಎಸೆಯುವುದರ ಮೂಲಕ ಸ್ವಚ್ಛತೆ ಕಾಪಾಡಿ ಎಂಬ ಮನವಿಯೊಂದಿಗೆ ಕರಾವಳಿ ಭಾಗದ ಸೇವೆ ಹಾಗೂ ಸಂರಕ್ಷಣೆಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಸಂದೇಶ ನೀಡಲಾಯಿತು. 

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ

    14/10/2026

    ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ. ಗಣೇಶ್ ಪ್ರಸಾದ್ ನಾಯಕ್

    13/10/2026

    ಹರ್ಡಲ್ಸ್  ಸ್ಪರ್ಧೆಯಲ್ಲಿ ಗೋಕುಲ್ ಪೂಜಾರಿಗೆ ಬೆಳ್ಳಿ ಪದಕ

    13/10/2026
    Leave A Reply Cancel Reply

    four × 1 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಸರಳ ವಿವಾಹಕ್ಕೆ ಪ್ರೋತ್ಸಾಹಧನ – ಅರ್ಜಿ ಆಹ್ವಾನ
    • ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಿ: ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ
    • ಕರಾವಳಿ ಕರ್ನಾಟಕದ ಸಾಮಾಜಿಕ ಸೇವೆಗಾಗಿ ಕಟ್ಟಬೇಲ್ತೂರಿನ ಶಿವಶಕ್ತಿ ಭಜನಾ ಮಂದಿರದಲ್ಲಿ ‘ಯೂತ್ ಫಾರ್ ಕೋಸ್ಟ್ʼ ಚಾಲನೆ
    • ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ. ಗಣೇಶ್ ಪ್ರಸಾದ್ ನಾಯಕ್
    • ಹರ್ಡಲ್ಸ್  ಸ್ಪರ್ಧೆಯಲ್ಲಿ ಗೋಕುಲ್ ಪೂಜಾರಿಗೆ ಬೆಳ್ಳಿ ಪದಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.