ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ವಿನೀಶ್ ರಾವ್ ಅವರು ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.












