Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳ ಬಂಧನ
    ಊರ್ಮನೆ ಸಮಾಚಾರ

    ಕೋಟ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಜಾನುವಾರುಗಳನ್ನು ಅಕ್ರಮವಾಗಿ ಗೋಹತ್ಯೆ ಮತ್ತು ಮಾಂಸ ಮಾರಾಟದ ಉದ್ದೇಶದಿಂದ ಸಾಗಿಸುತ್ತಿದ್ದ ಜಾಲವೊಂದನ್ನು ಕೋಟ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಜಂಕ್ಷನ್ ಬಳಿ ನಡೆಸಿದ ಸಕಾಲಿಕ ಕಾರ್ಯಾಚರಣೆಯಲ್ಲಿ ಬುಲೆರೋ ಪಿಕ್‌ಅಪ್ ವಾಹನದಲ್ಲಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    Click Here

    Click Here

    Call us

    Click Here

    ಕೊಟೇಶ್ವರ ಕಡೆಯಿಂದ ಉಡುಪಿ ಕಡೆಗೆ ಬುಲೆರೋ ಪಿಕ್ ಅಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಕೋಟ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ ಕುಮಾ‌ರ್ ಆರ್ ರವರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ತಪಾಸಣೆ ಆರಂಭಿಸಿದರು.

    ಪೊಲೀಸರು ಸಮವಸ್ತ್ರದಲ್ಲಿದ್ದು ಹತ್ತಿರ ಬರುತ್ತಿದ್ದಂತೆ ವಾಹನದಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದರಾದರೂ, ಸಿಬ್ಬಂದಿಗಳು ಅವರನ್ನು ಬೆನ್ನಟ್ಟಿ ವಶಕ್ಕೆ ಪಡೆದರು. ವಿಚಾರಣೆ ನಡೆಸಿದಾಗ ಬಂಧಿತರನ್ನು ಚಿಕ್ಕಬಳ್ಳಾಪುರದ ಪುನೀತ್ (27), ಕೃಷ್ಣಪ್ಪ (40), ಶ್ರೀನಿವಾಸ (56) ಹಾಗೂ ಕೋಲಾರದ ಗಣೇಶ (26) ಎಂದು ಗುರುತಿಸಲಾಗಿದೆ.

    ವಾಹನವನ್ನು ಪರಿಶೀಲಿಸಿದಾಗ ಜಾಯವಾರುಗಳಿಗೆ ಯಾವುದೇ ಆಹಾರ, ಮೇವು ಹಾಗೂ ನೀರು ನೀಡದೆ ಅತ್ಯಂತ ಹಿಂಸಾತ್ಮಕವಾಗಿ ಕತ್ತಿಗೆ ನೈಲಾನ್ ಹಗ್ಗದಿಂದ ಬಿಗಿದು ಸಾಗಿಸುತ್ತಿರುವುದು ಕಂಡುಬಂದಿದೆ. ಸ್ಥಳದಲ್ಲಿದ್ದ 5 ದನಗಳು ಹಾಗೂ 2 ಹೆಣ್ಣು ಕರುಗಳು ಸೇರಿದಂತೆ ಒಟ್ಟು 7 ಜಾನುವಾರುಗಳು (ಅಂದಾಜು ಮೌಲ್ಯ ರೂ. 26,000/-), 2 ಲಕ್ಷ ರೂಪಾಯಿ ಮೌಲ್ಯದ ಬುಲೆರೋ ಪಿಕ್ಅಪ್ ವಾಹನ, 2 ಮೊಬೈಲ್ ಫೋನ್‌ಗಳು ಮತ್ತು 1,850 ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

    ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

    15/10/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ವಿನೀಶ್ ರಾವ್ ಫುಟ್ಬಾಲ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    15/10/2026

    ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ʼಐಎಸ್‌ಎಪಿʼ ಕಾರ್ಯಕ್ರಮ ಉದ್ಘಾಟನೆ

    15/10/2026
    Leave A Reply Cancel Reply

    4 × 1 =

    Call us

    Click Here

    Call us

    Call us

    Call us
    Highest Viewed Recently
    • ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
    • ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್
    • ಕೋಟ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳ ಬಂಧನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ವಿನೀಶ್ ರಾವ್ ಫುಟ್ಬಾಲ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ʼಐಎಸ್‌ಎಪಿʼ ಕಾರ್ಯಕ್ರಮ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.