Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯಮಟ್ಟದ ದಸರಾ ಸಿಎಂ ಕಪ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ
    alvas nudisiri

    ರಾಜ್ಯಮಟ್ಟದ ದಸರಾ ಸಿಎಂ ಕಪ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ–2026ರಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕ್ರೀಡಾಪಟುಗಳು ಅಮೋಘ ಸಾಧನೆ ಮೆರೆದಿದ್ದಾರೆ.

    Click Here

    Click Here

    Call us

    Click Here

    ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ವಿವಿಧ ತಂಡ ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿ, ಕ್ರೀಡಾಕೂಟದಲ್ಲಿ ತನ್ನ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

    ತಂಡ ಸ್ಪರ್ಧೆಗಳಲ್ಲಿ ಆಳ್ವಾಸ್‌ಗೆ ಮೇಲುಗೈ:
    ಪುರುಷರ ವಿಭಾಗದ ಕಬಡ್ಡಿ ಸ್ಪರ್ಧೆಯಲ್ಲಿ ಆಳ್ವಾಸ್ ತಂಡ ಪ್ರಥಮ ಸ್ಥಾನ ಗಳಿಸಿದರೆ, ಬಾಲ್‌ಬ್ಯಾಡ್ಮಿಂಟನ್ ಮತ್ತು ಖೋ ಖೋ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮಹಿಳೆಯರ ವಿಭಾಗದಲ್ಲಿ ಕಬಡ್ಡಿ ಹಾಗೂ ಬಾಲ್‌ಬ್ಯಾಡ್ಮಿಂಟನ್ ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಆಳ್ವಾಸ್ ಕ್ರೀಡಾಪಟುಗಳು ಶ್ರೇಷ್ಠತೆ ಮೆರೆದಿದ್ದಾರೆ.

    ವೈಯಕ್ತಿಕ ಸ್ಪರ್ಧೆಗಳಲ್ಲೂ ಪದಕಗಳ ಬೇಟೆ:
    ಅಥ್ಲೆಟಿಕ್ಸ್ನಲ್ಲಿ ಆಳ್ವಾಸ್ ಕ್ರೀಡಾಪಟುಗಳು 4 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವೇಟ್‌ಲಿಫ್ಟಿಂಗ್‌ನಲ್ಲಿ 6 ಚಿನ್ನ, 6 ಬೆಳ್ಳಿ ಹಾಗೂ 3 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಯೋಗ ಸ್ಪರ್ಧೆಯಲ್ಲಿ 4 ಚಿನ್ನ ಮತ್ತು 2 ಬೆಳ್ಳಿ ಪದಕಗಳನ್ನು ಗಳಿಸಿದರೆ, ಕುಸ್ತಿ ಪಂದ್ಯಾವಳಿಯಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ಜಯಿಸಿದ್ದಾರೆ.

    ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಎನ್ಎಸ್ಎಸ್ ಶಿಬಿರದಲ್ಲಿ ಶ್ರಮದಾನದ ಉದ್ಘಾಟನೆ

    17/10/2026

    ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

    17/10/2026

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಜೀವನ ಮೌಲ್ಯ ಶಿಕ್ಷಣʼ ಶಿಬಿರದ ಉದ್ಘಾಟನೆ

    16/10/2026
    Leave A Reply Cancel Reply

    20 − twelve =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಎನ್ಎಸ್ಎಸ್ ಶಿಬಿರದಲ್ಲಿ ಶ್ರಮದಾನದ ಉದ್ಘಾಟನೆ
    • ರಾಜ್ಯಮಟ್ಟದ ದಸರಾ ಸಿಎಂ ಕಪ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ
    • ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ
    • ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.