Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ದನ ಕಳವಿಗೆ ಯತ್ನ – ಕಾರು ಬಿಟ್ಟು ಪರಾರಿ
    ಊರ್ಮನೆ ಸಮಾಚಾರ

    ಕುಂದಾಪುರ: ದನ ಕಳವಿಗೆ ಯತ್ನ – ಕಾರು ಬಿಟ್ಟು ಪರಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಾಲ್ತೂರು ಕೊಕ್ಕೋಡಿಗೆ ಹೋಗುವ ದಾರಿಯ ಬಳಿ ಗೇರು ಹಾಡಿಯಲ್ಲಿ ಮೇಯುತ್ತಿದ್ದ ದನವನ್ನು ದುಷ್ಕರ್ಮಿಗಳು ಕಳವಿಗೆ ಯತ್ನಿಸಿ, ಕಾರು ಬಿಟ್ಟು ಪರಾರಿಯಾಗಿರುವ ಘಟನೆ ಅ.15ರಂದು ಮಧ್ಯಾಹ್ನ ವೇಳೆ ನಡೆದಿದೆ.

    Click Here

    Click Here

    Call us

    Click Here

    ಕಾವ್ರಾಡಿ ಗ್ರಾಮದ ಪ್ರಕಾಶ್ ಎಂಬವರ ದನವನ್ನು ಆರೋಪಿಗಳಾದ ಇಮಿಯಾಝ್, ರಿಜ್ವಾನ್ ದಸ್ತಗೀರ್ ಮತ್ತು ಜಿಮಾಮ್ ಎಂಬವರು ಕಾರಿಗೆ ತುಂಬಿಸಲು ಎಳೆದುಕೊಂಡು ಹೋಗಿ ಕಳವಿಗೆ ಯತ್ನಿಸುತ್ತಿದ್ದು ಈ ವೇಳೆ ವ್ಯಕ್ತಿಯನ್ನು ನೋಡಿ ಆರೋಪಿಗಳು ದನವನ್ನು ಬಿಟ್ಟು ಕಾರು ಮತ್ತು ಸ್ಕೂಟರ್‌ನಲ್ಲಿ ಪರಾರಿಯಾದರು. ಬಳಿಕ ಸುಮಾರು 2ಕಿ.ಮೀ. ದೂರದ ಕಾವ್ರಾಡಿ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಕಾರು ರಸ್ತೆಯ ಬದಿಯಲ್ಲಿ ಬಿಟ್ಟು ಸ್ಕೂಟಿಯಲ್ಲಿ ಓಡಿ ಹೋಗಿರುವುದಾಗಿ ದೂರಲಾಗಿದೆ.

    ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಎನ್ಎಸ್ಎಸ್ ಶಿಬಿರದಲ್ಲಿ ಶ್ರಮದಾನದ ಉದ್ಘಾಟನೆ

    17/10/2026

    ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

    17/10/2026

    ಮೈಸೂರು ದಸರಾ ರಾಜ್ಯ ಮಟ್ಟದ ಪಂಜಾ ಕುಸ್ತಿ ಸ್ಪರ್ಧೆಯಲ್ಲಿ ಸುರೇಶ ಬಿ. ಪೂಜಾರಿಗೆ ಚಿನ್ನದ ಪದಕ

    17/10/2026
    Leave A Reply Cancel Reply

    seventeen − 7 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ದನ ಕಳವಿಗೆ ಯತ್ನ – ಕಾರು ಬಿಟ್ಟು ಪರಾರಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಎನ್ಎಸ್ಎಸ್ ಶಿಬಿರದಲ್ಲಿ ಶ್ರಮದಾನದ ಉದ್ಘಾಟನೆ
    • ರಾಜ್ಯಮಟ್ಟದ ದಸರಾ ಸಿಎಂ ಕಪ್‌ನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಪ್ರಾಬಲ್ಯ
    • ಪರಿಸರ ಸ್ನೇಹಿ ಹಸಿರು ಪಟಾಕಿಗಳ ಬಳಕೆಯಿಂದ ದೀಪಾವಳಿ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ
    • ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.