ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕುಂಭಾಶಿ ವಿಶ್ವಕರ್ಮ ಕರಕುಶಲ ಕೇಂದ್ರಕ್ಕೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ಭೇಟಿ ನೀಡಿ, ರಥ ನಿರ್ಮಾಣ ಕೇಂದ್ರವನ್ನು ವಿಕ್ಷೀಸಿದರು.
ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ರಾಜ್ ಗೋಪಾಲ ಆಚಾರ್ಯ ಅವರ ಬಳಿ ರಥ ಶಿಲ್ಪ ಕಾರ್ಯದ ಬಗ್ಗೆ ಸಂವಹನ ನಡೆಸಿದರು.












