Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಮೃತೇಶ್ವರೀ ದೇಗುಲದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ದುರ್ಗಾಹೋಮ
    ಊರ್ಮನೆ ಸಮಾಚಾರ

    ಅಮೃತೇಶ್ವರೀ ದೇಗುಲದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ದುರ್ಗಾಹೋಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದಲ್ಲಿ ಶರನ್ನವರಾತ್ರಿ ಅಂಗವಾಗಿ ಪ್ರತಿದಿನ ದುರ್ಗಾಹೋಮ ಕಾರ್ಯಕ್ರಮಗಳು ಜರಗುತ್ತಿದ್ದು ಭಾನುವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವು ಸೇವಾರ್ತಿಗಳಿಂದ ದುರ್ಗಾಹೋಮ ಕಾರ್ಯಕ್ರಮಗಳು ಜರಗಿದವು.

    Click Here

    Click Here

    Call us

    Click Here

    ವೇ.ಮೂ.ಮಧುಸೂದನ್ ಬಾಯರಿ ನೇತೃತ್ವದಲ್ಲಿ ನಡೆದ ಹೋಮಾಧಿಕಾರ್ಯಕ್ರಮದಲ್ಲಿ ಸಂಸದ ಕೋಟ ಹಾಗೂ ಪತ್ನಿ ಶಾಂತ ಮತ್ತು ಮಕ್ಕಳು ಇತರ ಸೇವಾರ್ತಿಗಳಾದ ಲಕ್ಷ್ಮಿ ಮತ್ತು ನರಸಿಂಹ ಪೂಜಾರಿ ಹಾಗೂ ಕುಟುಂಬ ಅಪೂರ್ವ ನಿಲಯ ಹಾಡಿಕೆರೆ ಕೋಟ, ಸಜನಿ ಮತ್ತು  ಆದಿತ್ಯ ಕೋಟ್ಯಾನ್ ಕುಟುಂಬದವರು, ನಡುಬೆಟ್ಟು ಮಣೂರು ಇವರು ಸೇವಾರ್ತಿಗಳಾಗಿ ಭಾಗಿಯಾದರು.

    ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್ ಸೇವಾರ್ತಿಗಳಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ದೇಗುಲದ ಟ್ರಸ್ಟಿಗಳಾದ ರತನ್ ಐತಾಳ್, ಸುಭಾಷ್ ಶೆಟ್ಟಿ, ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ. ಪೂಜಾರಿ, ಜ್ಯೋತಿ ಕಾಂಚನ್, ಸುಬ್ರಾಯ ಜೋಗಿ, ಚಂದ್ರ ಅಚಾರ್ಸಹಿತ ಹಲವರು ಉಪಸ್ಥಿತರಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬರಗೂರು ರಾಮಚಂದ್ರಪ್ಪ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ

    19/10/2026

    ಆಳ್ವಾಸ್ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ಕುಂಭಾಶಿ ವಿಶ್ವಕರ್ಮ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    19/10/2026

    ಕುಂದಾಪುರ: ದನ ಕಳವಿಗೆ ಯತ್ನ – ಕಾರು ಬಿಟ್ಟು ಪರಾರಿ

    17/10/2026
    Leave A Reply Cancel Reply

    six + nine =

    Call us

    Click Here

    Call us

    Call us

    Call us
    Highest Viewed Recently
    • ಅಮೃತೇಶ್ವರೀ ದೇಗುಲದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ದುರ್ಗಾಹೋಮ
    • ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ
    • ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್‌ಪಾಲ್ ಸುವರ್ಣ
    • ಬರಗೂರು ರಾಮಚಂದ್ರಪ್ಪ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ
    • ಆಳ್ವಾಸ್ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ಕುಂಭಾಶಿ ವಿಶ್ವಕರ್ಮ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.