Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ 321ನೇ ವಾರ ಪರಿಸರಸ್ನೇಹಿ ಭಾನುವಾರ ಅಭಿಯಾನ
    ಊರ್ಮನೆ ಸಮಾಚಾರ

    ಪಂಚವರ್ಣದ 321ನೇ ವಾರ ಪರಿಸರಸ್ನೇಹಿ ಭಾನುವಾರ ಅಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ರೋಟರಿ ಸಮುದಾಯದಳ ಕೋಟೇಶ್ವರ ಇವರ ಸಹಭಾಗಿತ್ವದಡಿ ೩೨೧ನೇ ಪರಿಸರಸ್ನೇಹಿ ಭಾನುವಾರದ ಪ್ರಯುಕ್ತ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇಗುಲ ವಠಾರ ಸ್ವಚ್ಛತಾಕಾರ್ಯಕ್ರಮ ಭಾನುವಾರ ಹಮ್ಮಿಕೊಂಡಿತು.

    Click Here

    Click Here

    Call us

    Click Here

    ದೇಗುಲ ಸ್ವಚ್ಛತಾ ಕಾರ್ಯಕ್ಕೆ ದೇಗುಲದ ಮುಕ್ತೇಸರ ಶ್ರೀರಮಣ ಉಪಾಧ್ಯಾಯ ಚಾಲನೆ ನೀಡಿದರು.

    ಸ್ವಚ್ಛತಾ ಕಾರ್ಯದ ಅಂಗವಾಗಿ ದೇಗುಲದ ವ್ಯವಸ್ಥಾಪಕ ನಟೇಶ್ ಕಾರಂತ ಸ್ವಚ್ಛಾಗೃಹಿ ಪಂಚವರ್ಣ ಸಂಘಟನೆ ಪರವಾಗಿ ಲಲಿತಾ ಪೂಜಾರಿ ಹಾಗೂ ರೋಟರಿ ಸಮುದಾಯದಳದ ಪರವಾಗಿ ಸುಪ್ರಿತಾ ಪುರಾಣಿಕ್ ಇವರುಗಳನ್ನು ವಿಶೇಷವಾಗಿ ಗುರುತಿಸಿ ಗೌರವಿಸಲಾಯಿತು.

    ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ರೋಟರಿ ಸಮುದಾಯ ದಳದ ಪ್ರಮುಖರು ಉಪಸ್ಥಿತರಿದ್ದರು.

    ನಡಿಗೆಗಾಗಿ ಪಾದರಕ್ಷೆ ಅಭಿಯಾನ:
    ಸ್ವಚ್ಛತಾ ಕಾರ್ಯಕ್ರಮದಲ್ಲಿ  ಸಮಾಜಸೇವಕ ಅವಿನಾಶ್ ಕಾಮತ್  ನೇತೃತ್ವದಲ್ಲಿ ಇದೇ ಅಕ್ಟೋಬರ್ 23,24,25 ರಂದು ನಡೆಯುವ ನಡಿಗೆ ಹಳೆಯ ಪಾದರಕ್ಷೆ ಅಭಿಯಾನಕ್ಕೆ ಪಂಚವರ್ಣ ಸಂಘಟನೆ ಹಾಗೂ ರೋಟರಿ ಸಮುದಾಯ ಕೋಟೇಶ್ವರ ಕೈಜೋಡಿಸಿದ್ದು ಆನೆಗುಡ್ಡೆ ಶ್ರೀವಿನಾಯಕ ದೇಗುಲದಲ್ಲಿ ಹಳೆಯ ಪಾದರಕ್ಷೆ ತೆರವುಗೊಳಿಸುವ ಮೂಲಕ ಚಾಲನೆಗೊಳಿಸಿತು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ರವೀಂದ್ರ ಕೋಟ ಪರಿಸರಕ್ಕೆ ಮಾಲಿನ್ಯವಾಗುವ ಹಳೆಯ ಪಾದರಕ್ಷೆ ಎಸೆಯುವ ಮುನ್ನ ಅವುಗಳನ್ನು ಕೋಟದ ಪಂಚವರ್ಣ ಸಂಘಟನೆಯ ಕಛೇರಿಗೆ ಅಥವಾ ರೋಟರಿ ಸಮುದಾಯದಳ ಕೋಟೇಶ್ವರ ಇವರ ಬಳಿ ನೀವು ನಿಮ್ಮಲ್ಲಿರುವ ಹಳೆಯ ಪಾದರಕ್ಷೆ ನೀಡಿ ಎಂಬ ಸಂದೇಶವನ್ನು ನೀಡಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಮೃತೇಶ್ವರೀ ದೇಗುಲದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ದುರ್ಗಾಹೋಮ

    19/10/2026

    ಬರಗೂರು ರಾಮಚಂದ್ರಪ್ಪ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ

    19/10/2026

    ಆಳ್ವಾಸ್ ಮುಖ್ಯಸ್ಥ ಡಾ. ಮೋಹನ್ ಆಳ್ವ ಅವರು ಕುಂಭಾಶಿ ವಿಶ್ವಕರ್ಮ ಶಿಲ್ಪಕಲಾ ಕೇಂದ್ರಕ್ಕೆ ಭೇಟಿ

    19/10/2026
    Leave A Reply Cancel Reply

    one + 8 =

    Call us

    Click Here

    Call us

    Call us

    Call us
    Highest Viewed Recently
    • ಮಂದಾರ್ತಿ ಎನ್.ಎಸ್.ಎಸ್. ಶಿಬಿರದಲ್ಲಿ ಸಂಸ್ಕಾರಯುತ ಶಿಕ್ಷಣ ಕುರಿತು ಉಪನ್ಯಾಸ
    • ಪಂಚವರ್ಣದ 321ನೇ ವಾರ ಪರಿಸರಸ್ನೇಹಿ ಭಾನುವಾರ ಅಭಿಯಾನ
    • ಅಮೃತೇಶ್ವರೀ ದೇಗುಲದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ದುರ್ಗಾಹೋಮ
    • ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮ ಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ
    • ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್‌ಪಾಲ್ ಸುವರ್ಣ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.