Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೈಸೂರು ವಿಭಾಗ ಮಟ್ಟದ ವಾಲಿಬಾಲ್: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರೀಹರಿ ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಮೈಸೂರು ವಿಭಾಗ ಮಟ್ಟದ ವಾಲಿಬಾಲ್: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಶ್ರೀಹರಿ ರಾಜ್ಯ ಮಟ್ಟಕ್ಕೆ ಆಯ್ಕೆ

    Updated:20/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ವೆಯಲ್ಲಿ ಜರುಗಿದ 14 ವರ್ಷ ವಯೋಮಾನದೊಳಗಿನ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಶ್ರೀಹರಿ ಅಪೂರ್ವ ಪ್ರತಿಭೆ ಪ್ರದರ್ಶಿಸಿ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ.

    Click Here

    Click Here

    Call us

    Click Here

    ವಿದ್ಯಾರ್ಥಿಯ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಕುಮಾರ್‌ ಅವರು ಅಭಿನಂದಿಸಿದ್ದಾರೆ.

    ವಿದ್ಯಾರ್ಥಿಗೆ ಶಾಲೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು  ಮಾರ್ಗದರ್ಶನ ನೀಡಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್

    20/10/2026

    ಪಾರಂಪಳ್ಳಿಯ ಪತ್ನಿ ಮನೆಯಲ್ಲಿ ಪತಿ ಸಾವು – ಮನೆಯವರಿಂದ ಸಂಶಯ ವ್ಯಕ್ತಪಡಿಸಿ ದೂರು

    20/10/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸರಸ್ವತಿ ಹಾಗೂ ಶಾರದಾ ಪೂಜೆ

    20/10/2026
    Leave A Reply Cancel Reply

    14 − eight =

    Call us

    Click Here

    Call us

    Call us

    Call us
    Highest Viewed Recently
    • ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್
    • ಪಾರಂಪಳ್ಳಿಯ ಪತ್ನಿ ಮನೆಯಲ್ಲಿ ಪತಿ ಸಾವು – ಮನೆಯವರಿಂದ ಸಂಶಯ ವ್ಯಕ್ತಪಡಿಸಿ ದೂರು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸರಸ್ವತಿ ಹಾಗೂ ಶಾರದಾ ಪೂಜೆ
    • ಶಂಕರನಾರಾಯಣ: ’ಯುವ ಸೌರಭ’ ಕಾರ್ಯಕ್ರಮದಲ್ಲಿ ಶಾಮ್ ಪೂಜಾರಿ ಗಂಗೊಳ್ಳಿ ಅವರಿಂದ ಕೊಳಲು ವಾದನ ಕಾರ್ಯಕ್ರಮ
    • ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ 5,000ಕ್ಕೂ ಅಧಿಕ ಲ್ಯಾಪ್ರೊಸ್ಕೋಪಿಕ್‌ ಮತ್ತು ಎಂಡೋಸ್ಕೋಪಿಕ್ ಪ್ರಕ್ರಿಯೆಗಳ ಮೈಲಿಗಲ್ಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.