Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್
    alvas nudisiri

    ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಧವಳಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್‌ಕಾಲೇಜು ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪುರುಷ ಮತ್ತು ಮಹಿಳಾ ವಿಭಾಗಗಳೆರಡರಲ್ಲೂ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

    Click Here

    Click Here

    Call us

    Click Here

    ಈ ಮೂಲಕ ಆಳ್ವಾಸ್ ಕಾಲೇಜು ಸತತ 23ನೇ ಬಾರಿ ಸಮಗ್ರ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ವಿಶ್ವವಿದ್ಯಾನಿಲಯ ಮಟ್ಟದ ವೇಟ್‌ಲಿಫ್ಟಿಂಗ್‌ನಲ್ಲಿ ತನ್ನ ಕ್ರೀಡಾ ಸಾಧನೆಯನ್ನು ಮುಂದುವರಿಸಿದೆ.

    ಮಹಿಳಾ ವಿಭಾಗದಲ್ಲಿ ಶ್ರಾವ್ಯ, ಸೀಮಾ, ಕಾಂಚನಾ, ಮಾನಸ ಹಾಗೂ ವಿತಶ್ರಿ ಚಿನ್ನದ ಪದಕಗಳನ್ನು ಗೆದ್ದರೆ, ನೀಲಾಂಬಿಕೆ ಮತ್ತು ಪಲ್ಲವಿ ಬೆಳ್ಳಿ ಪದಕಗಳನ್ನು ಪಡೆದರು.

    ಪುರುಷರ ವಿಭಾಗದಲ್ಲಿ ವೀರೇಶ್, ಗುಲ್ಸನ್ ಕುಮಾರ್, ಗಣೇಶ್, ಶುಭಮ್ ಹಾಗೂ ಗಣೇಶ್ ಗೌಡ ಚಿನ್ನದ ಪದಕಗಳನ್ನು ಗೆದ್ದರು. ಅಶ್ವಿನ್, ಸಂಗಮ್ ಮತ್ತು ತೇಜಸ್ ಬೆಳ್ಳಿ ಪದಕಗಳನ್ನು ಪಡೆದು ತಂಡದ ಸಾಧನೆಗೆ ಕೊಡುಗೆ ನೀಡಿದರು.

    ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸರಸ್ವತಿ ಹಾಗೂ ಶಾರದಾ ಪೂಜೆ

    20/10/2026

    ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ 5,000ಕ್ಕೂ ಅಧಿಕ ಲ್ಯಾಪ್ರೊಸ್ಕೋಪಿಕ್‌ ಮತ್ತು ಎಂಡೋಸ್ಕೋಪಿಕ್ ಪ್ರಕ್ರಿಯೆಗಳ ಮೈಲಿಗಲ್ಲು

    20/10/2026

    ಮಂದಾರ್ತಿ ಎನ್.ಎಸ್.ಎಸ್. ಶಿಬಿರದಲ್ಲಿ ಸಂಸ್ಕಾರಯುತ ಶಿಕ್ಷಣ ಕುರಿತು ಉಪನ್ಯಾಸ

    19/10/2026
    Leave A Reply Cancel Reply

    eighteen − 12 =

    Call us

    Click Here

    Call us

    Call us

    Call us
    Highest Viewed Recently
    • ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್
    • ಪಾರಂಪಳ್ಳಿಯ ಪತ್ನಿ ಮನೆಯಲ್ಲಿ ಪತಿ ಸಾವು – ಮನೆಯವರಿಂದ ಸಂಶಯ ವ್ಯಕ್ತಪಡಿಸಿ ದೂರು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸರಸ್ವತಿ ಹಾಗೂ ಶಾರದಾ ಪೂಜೆ
    • ಶಂಕರನಾರಾಯಣ: ’ಯುವ ಸೌರಭ’ ಕಾರ್ಯಕ್ರಮದಲ್ಲಿ ಶಾಮ್ ಪೂಜಾರಿ ಗಂಗೊಳ್ಳಿ ಅವರಿಂದ ಕೊಳಲು ವಾದನ ಕಾರ್ಯಕ್ರಮ
    • ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ 5,000ಕ್ಕೂ ಅಧಿಕ ಲ್ಯಾಪ್ರೊಸ್ಕೋಪಿಕ್‌ ಮತ್ತು ಎಂಡೋಸ್ಕೋಪಿಕ್ ಪ್ರಕ್ರಿಯೆಗಳ ಮೈಲಿಗಲ್ಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.