Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಸಂಪನ್ನ
    ಊರ್ಮನೆ ಸಮಾಚಾರ

    ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಹಳಗೇರಿಯ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಚಂಡಿಕಾ ಹೋಮ, ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

    Click Here

    Click Here

    Call us

    Click Here

    ಹಳಗೇರಿ ಶ್ರೀ ಕೋಕ್ಕೆಶ್ವರ ಹಾಗೂ ವನದುರ್ಗಾ ದೇವಿ ದೇವಸ್ಥಾನದ ಆಡಳಿತ ಮೊಕ್ತೇಶ್ವರರಾದ ವಾಸುದೇವ್‌ ಕಾರಂತ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನವರಾತ್ರಿಯ ಪರ್ವ ಕಾಲದಲ್ಲಿ ದೇವಿಯನ್ನು ಆರಾಧಿಸುವುದರಿಂದ ಇಷ್ಟಾರ್ಥ ಸಿದ್ಧಿಸುತ್ತದೆ. ನಮ್ಮ ದೇಗುಲದಲ್ಲಿ ಊರವರ ಸಹಕಾರದೊಂದಿಗೆ ಶರನ್ನವರಾತ್ರಿ ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂತಸದ ವಿಚಾರವಾಗಿದೆ ಎಂದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕುಂದಾಪ್ರ ಡಾಟ್‌ ಕಾಂನ ಸಂಪಾದಕರಾದ ಸುನಿಲ್‌ ಎಚ್‌.ಜಿ. ಮಾತನಾಡಿ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯ ಜೊತೆಗೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು  ಒದಗಿಸುವಲ್ಲಿ ಟೀಮ್‌ ಗೆಳಯರ ಬಳಗ ಹಳಗೇರಿ ಯಶಸ್ವಿಯಾಗಿದೆ. ಯುವಕರ ಸಂಘಟನಾ ಶಕ್ತಿ ಪರಸ್ಪರ ಸೌಹಾರ್ದ ಮನೋಭಾವ ಊರಿನ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದರು.

    ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಗೋವಿಂದ ಬಾಬು ಪೂಜಾರಿ, ನಳಿನ್‌ಕುಮಾರ್‌ ಶೆಟ್ಟಿ, ಹಳಗೇರಿ ಶ್ರೀ ಕೋಕ್ಕೆಶ್ವರ ಹಾಗೂ ವನದುರ್ಗಾ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಾಬು ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ರಘು ದೇವಾಡಿಗ, ಊರಿನ ಹಿರಿಯರಾದ ಗೋಪಾಲ್‌ ಶೆಟ್ಟಿ, ಶೀನ ಗಾಣಿಗ, ಹಳಗೇರಿ ಶ್ರೀ ಕೋಕ್ಕೆಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಶ್ರೀ ವನದುರ್ಗೆ ಮಕ್ಕಳ ಹಾಗೂ ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ಶೋಭಾ ಶೆಟ್ಟಿ, ಹಳಗೇರಿ ಟೀಮ್ ಗೆಳೆಯರ ಬಳಗದ ಅಧ್ಯಕ್ಷ ಮಹೇಶ್ ದೇವಾಡಿಗ ಹಾಗೂ ಊರವರು ಮತ್ತು ಪರ ಊರಿನವರು ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದಾನಿಗಳನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಕಾರ್ಯಕ್ರಮವನ್ನು ಕಿರಣ್‌ ಪೂಜಾರಿ ಬಿಜೂರು ನಿರೂಪಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ ಉದ್ಘಾಟನೆ

    22/10/2026

    ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ: ಶ್ರೀ ರಾಘವೇಶ್ವರ

    22/10/2026

    ಐಎಂಜೆಐಎಸ್‌ಸಿಯಲ್ಲಿ ರೋಟರಾಕ್ಟ್ ಕ್ಲಬ್ ಉದ್ಘಾಟನೆ       

    22/10/2026
    Leave A Reply Cancel Reply

    five × five =

    Call us

    Click Here

    Call us

    Call us

    Call us
    Highest Viewed Recently
    • ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಸಂಪನ್ನ
    • ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 21 ವಿದ್ಯಾರ್ಥಿಗಳು ಉತ್ತೀರ್ಣ
    • ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟ ಉದ್ಘಾಟನೆ
    • ದೇವಿಯನ್ನು ಭೀತಿಯಿಂದಲ್ಲ, ಪ್ರೀತಿಯಿಂದ ಆರಾಧಿಸಿ: ಶ್ರೀ ರಾಘವೇಶ್ವರ
    • ಐಎಂಜೆಐಎಸ್‌ಸಿಯಲ್ಲಿ ರೋಟರಾಕ್ಟ್ ಕ್ಲಬ್ ಉದ್ಘಾಟನೆ       

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.