ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ವಿಶ್ವನಾಥ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕುಂದಾಪುರ ಇಲ್ಲಿಯ ವಿದ್ಯಾರ್ಥಿಗಳಾದ ಪ್ರಣೀತ್ ರೈ ಕಂಚಿನ ಪದಕ ಮತ್ತು ಹರ್ಷಿಣಿ ಬೆಳ್ಳಿಯ ಪದಕ ಗಳಿಸುತ್ತಾರೆ.
ಇವರಿಗೆ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿರುತ್ತಾರೆ.












