ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ವಿಶ್ವನಾಥ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ನಾವುಂದದ ಸ್ವಸ್ತಿಕ್ ಪೂಜಾರಿ ಅವರು ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗಳಿಸಿದ್ದಾರೆ.
ಅವರು ರಾಮ ಪೂಜಾರಿ ಹಾಗೂ ಶಾರದಾ ಪೂಜಾರಿ ಅವರ ದಂಪತಿಯ ಪುತ್ರ