Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಡೋಜ ಜಿ. ಶಂಕರ್ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲು ಆಗ್ರಹ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ನಾಡೋಜ ಜಿ. ಶಂಕರ್ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲು ಆಗ್ರಹ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ದುಡಿಮೆಯ ಒಂದು ಭಾಗವನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ಶಿಕ್ಷಣ, ಆರೋಗ್ಯ, ಕಲೆ, ಸಾಹಿತ್ಯ, ಕ್ರೀಡೆ, ಧಾರ್ಮಿಕತೆಗಳಿಗೆ ನೀಡುತ್ತಿರುವ ನಾಡೋಜ ಜಿ. ಶಂಕರ್ ರವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ವಿಧಾನ ಪರಿಷತ್ ನಾಮನಿರ್ದೇಶನ ಸದಸ್ಯರನ್ನಾಗಿ ಸರ್ಕಾರ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

    Click Here

    Click Here

    Call us

    Click Here

    ಮೊಗವೀರ ಯುವ ಸಂಘಟನೆ ಮೂಲಕ ರಕ್ತದಾನದ ಕ್ರಾಂತಿಯನ್ನು ಮಾಡುವುದರ ಮೂಲಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮೂಲಕ ಮಣಿಪಾಲ ಆರೋಗ್ಯ ಕಾರ್ಡ್ ಮೂಲಕ ಆರ್ಥಿಕ ಅಶಕ್ತರಿಗೆ ಆರೋಗ್ಯ ಸಮಸ್ಯೆಗೆ ಸಹಾಯ, ಉಚ್ಚಿಲ ದಸರಾ ಮೂಲಕ ಧಾರ್ಮಿಕ ಕಾರ್ಯಕ್ರಮ, ಮೊಗವೀರ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ, ಮೀನುಗಾರಿಕ ಜಟ್ಟಿ, ಬಂದರುಗಳ ಅಭಿವೃದ್ಧಿ, ಧರ್ಮ, ಜಾತಿ ಯಾವುದನ್ನೂ ನೋಡದೆ ಎಲ್ಲಾ ಆರ್ಥಿಕ ಅಶಕ್ತರಿಗೆ ಆರ್ಥಿಕ ಸಹಾಯ, ದೈಹಿಕ ವಿಕಲಾಂಗರಿಗೆ ಸಹಾಯ, ಕರಾವಳಿಯ ಸರ್ವ ಜಾತಿ, ಸರ್ವ ಸಮುದಾಯದ ದೇವಸ್ಥಾನ, ದೈವಸ್ಥಾನಗಳ ಅಭಿವೃದ್ಧಿಗೆ ಸಹಾಯ ಇಂತಹ ಅದೆಷ್ಟೋ ಸಮಾಜಮುಖಿ ಕಾರ್ಯಕ್ರಮಗಳನ್ನು ಯಾವುದೇ ಸ್ವಾರ್ಥವಿಲ್ಲದೆ ನಡೆಸುತ್ತಿರುವ ನಾಡೋಜ ಜಿ. ಶಂಕರ್ ರವರನ್ನು ಈ ಭಾರಿ ರಾಜ್ಯ ಸರ್ಕಾರ ವಿಧಾನ ಪರಿಷತ್ತಿನ ನಾಮನಿರ್ದೇಶನ ಸದಸ್ಯರನ್ನಾಗಿ ಮಾಡಬೇಕೆಂದು ಅವರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಧಿಕಾರಿಗಳಿಂದ ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮೂಲೆಗುಂಪು: ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ

    23/10/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿಗಳು ಯುವ ಸಂಸತ್ತು – 2026ರ ಜಿಲ್ಲಾಮಟ್ಟಕ್ಕೆ ಆಯ್ಕೆ

    23/10/2026

    ಕುಸ್ತಿ ಪಂದ್ಯಾಟದಲ್ಲಿ ಸ್ವಸ್ತಿಕ್‌ ಪೂಜಾರಿಗೆ ಬೆಳ್ಳಿ ಪದಕ

    23/10/2026
    Leave A Reply Cancel Reply

    thirteen − 6 =

    Call us

    Click Here

    Call us

    Call us

    Call us
    Highest Viewed Recently
    • ಅಧಿಕಾರಿಗಳಿಂದ ಬೈಂದೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಮೂಲೆಗುಂಪು: ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ
    • ನಾಡೋಜ ಜಿ. ಶಂಕರ್ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಲು ಆಗ್ರಹ: ಕೆ. ವಿಕಾಸ್ ಹೆಗ್ಡೆ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ಮೂವರು ವಿದ್ಯಾರ್ಥಿಗಳು ಯುವ ಸಂಸತ್ತು – 2026ರ ಜಿಲ್ಲಾಮಟ್ಟಕ್ಕೆ ಆಯ್ಕೆ
    • ಕುಸ್ತಿ ಪಂದ್ಯಾಟದಲ್ಲಿ ಸ್ವಸ್ತಿಕ್‌ ಪೂಜಾರಿಗೆ ಬೆಳ್ಳಿ ಪದಕ
    • ಕುಸ್ತಿ ಪಂದ್ಯಾಟದಲ್ಲಿ ಮೂಡ್ಲಕಟ್ಟೆಯ ವಿದ್ಯಾರ್ಥಿಗಳಾದ ಪ್ರಣೀತ್‌ಗೆ ಕಂಚು ಮತ್ತು ಹರ್ಷಿಣಿಗೆ ಬೆಳ್ಳಿ ಪದಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.