Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಜ್ಞಾನ ವಿಚಾರಗೋಷ್ಠಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮದರ್ ತೆರೇಸಾ ಸ್ಕೂಲ್‌ನ ಸಮನ್ವಿ ಶೆಟ್ಟಿ
    ಊರ್ಮನೆ ಸಮಾಚಾರ

    ವಿಜ್ಞಾನ ವಿಚಾರಗೋಷ್ಠಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮದರ್ ತೆರೇಸಾ ಸ್ಕೂಲ್‌ನ ಸಮನ್ವಿ ಶೆಟ್ಟಿ

    Updated:24/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಚೇರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ವತಿಯಿಂದ 2026–27ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಕುಂದಾಪುರ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು ಬಸ್ರೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ಕ್‌ನಲ್ಲಿ ನಡೆಯಿತು.

    Click Here

    Click Here

    Call us

    Click Here

    ಈ ವಿಚಾರಗೋಷ್ಠಿಯಲ್ಲಿ ಶಂಕರನಾರಾಯಣದ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿನಿ ಸಮನ್ವಿ ಶೆಟ್ಟಿ ಅವರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು, ವಿಜ್ಞಾನ ವಿಷಯದ ಕುರಿತು ಆಸಕ್ತಿ ಮೂಡಿಸುವುದು ಹಾಗೂ ಸಂಶೋಧನಾ ಚಿಂತನೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು.

    “ಭಾರತದ ಇಂಧನದ ವಿವಿಧ ರೀತಿಯ ಮಿಶ್ರಣ 2047: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಸಮನ್ವಿ ಶೆಟ್ಟಿ ಅವರು ಪರಿಣಾಮಕಾರಿಯಾಗಿ ವಿಚಾರ ಮಂಡಿಸಿ ಪ್ರಥಮ ಸ್ಥಾನ ಗಳಿಸಿರುವುದು ಶಾಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಸಾಧನೆಗೆ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕರಾದ ಸುಮಂತ್ ಅವರು ವಿದ್ಯಾರ್ಥಿನಿಗೆ ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು.

    ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಿ ಶಾಲೆಗೆ ಮತ್ತಷ್ಟು ಕೀರ್ತಿ ತಂದುಕೊಡಲಿ ಎಂದು ಶುಭ ಹಾರೈಸಿದ್ದಾರೆ

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕ್ರೆಡಿಟ್ ಕಾರ್ಡ್‌ನಿಂದ ಸೈಬರ್ ವಂಚನೆ – 2.24 ಲಕ್ಷ ರೂ. ವರ್ಗಾವಣೆ

    24/10/2026

    ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಶ್ರೀ ವಿನಾಯಕ ಸಾಧನಶ್ರೀ ಪ್ರಶಸ್ತಿ ಪ್ರದಾನ

    24/10/2026

    ನಿರೂಪಣೆಯಲ್ಲಿ ಜ್ಞಾನ, ಆತ್ಮವಿಶ್ವಾಸ, ಸಿದ್ಧತೆ ಮತ್ತು ಸ್ವಂತ ಶೈಲಿ ಮುಖ್ಯ: ನಿತೇಶ್ ಪೂಜಾರಿ ಮಾರ್ನಾಡ್

    24/10/2026
    Leave A Reply Cancel Reply

    6 + 8 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಕ್ರೆಡಿಟ್ ಕಾರ್ಡ್‌ನಿಂದ ಸೈಬರ್ ವಂಚನೆ – 2.24 ಲಕ್ಷ ರೂ. ವರ್ಗಾವಣೆ
    • ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಶ್ರೀ ವಿನಾಯಕ ಸಾಧನಶ್ರೀ ಪ್ರಶಸ್ತಿ ಪ್ರದಾನ
    • ನಿರೂಪಣೆಯಲ್ಲಿ ಜ್ಞಾನ, ಆತ್ಮವಿಶ್ವಾಸ, ಸಿದ್ಧತೆ ಮತ್ತು ಸ್ವಂತ ಶೈಲಿ ಮುಖ್ಯ: ನಿತೇಶ್ ಪೂಜಾರಿ ಮಾರ್ನಾಡ್
    • ಸಾಲಿಗ್ರಾಮ ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಕಟ್ಟಡ ನಿರ್ಮಾಣದ ಶಿಲಾನ್ಯಾಸ
    • ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.