Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಜನತಾ ಜೈತ್ರಯಾತ್ರೆ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಜನತಾ ಜೈತ್ರಯಾತ್ರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರು ವಂಡ್ಸೆಯ ನೆಂಪುವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ವಿಶೇಷ ಸಾಧನೆಗೈದಿತು.

    Click Here

    Click Here

    Call us

    Click Here

     17ರ ವಯೋಮಾನದ ಬಾಲಕಿಯರ ಚಕ್ರ ಎಸೆತ ಮತ್ತು ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡ ಜನತಾದ ವಿದ್ಯಾರ್ಥಿನಿ ಶರಣ್ಯಾ  ವೈಯಕ್ತಿಕ ಚಾಂಪಿಯನ್ ಗೌರವದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡರು.

    ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಜನತಾದ ವಿದ್ಯಾರ್ಥಿನಿ ಕೃತಿಕಾ ಸಹ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದರು.

    17ರ ವಯೋಮಾನದ ಬಾಲಕರ  ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜನತಾದ ಪ್ರವೀಶ್ ಕಂಚಿನ ಪದಕ ಗಳಿಸಿದರು.

    ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸತತ ಸಾಧನೆಗಳೊಂದಿಗೆ ಉತ್ತಮ ಫಲಿತಾಂಶವನ್ನು ನೀಡುತ್ತಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಜನಪ್ರಿಯತೆ ಗಳಿಸುತ್ತಿದೆ. ಆಡಳಿತ ಮಂಡಳಿಯ ಪ್ರೋತ್ಸಾಹ, ನುರಿತ ಅನುಭವಿಗಳ ನಿರಂತರ ತರಬೇತಿ,  ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಹಾಗೂ ಸಿಬ್ಬಂದಿ ವರ್ಗದವರ   ಬೆಂಬಲದೊಂದಿಗೆ ಜನತಾ ಶಿಕ್ಷಣ ಸಂಸ್ಥೆಯ ಜೈತ್ರಯಾತ್ರೆ ಮುಂದುವರಿದಿದೆ.

    Click here

    Click here

    Click here

    Call us

    Call us

    ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ, ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು

    26/10/2026

    ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಮೇಕಪ್ ಕಾರ್ಯಾಗಾರ

    26/10/2026

    ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ

    26/10/2026
    Leave A Reply Cancel Reply

    12 − one =

    Call us

    Click Here

    Call us

    Call us

    Call us
    Highest Viewed Recently
    • ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು
    • ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಮೇಕಪ್ ಕಾರ್ಯಾಗಾರ
    • ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಜನತಾ ಜೈತ್ರಯಾತ್ರೆ
    • ಕೆದೂರು: ಮಗಳ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.