Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖೋ-ಖೋ ಪಂದ್ಯಾಟ – ಆಳ್ವಾಸ್‌ ಪ.ಪೂ ಕಾಲೇಜಿಗೆ ಸತತ 19ನೇ ಬಾರಿ ಅವಳಿ ಪ್ರಶಸ್ತಿ
    alvas nudisiri

    ಖೋ-ಖೋ ಪಂದ್ಯಾಟ – ಆಳ್ವಾಸ್‌ ಪ.ಪೂ ಕಾಲೇಜಿಗೆ ಸತತ 19ನೇ ಬಾರಿ ಅವಳಿ ಪ್ರಶಸ್ತಿ

    Updated:26/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ವಿವೇಕಾನಂದ ಪಿಯು ಕಾಲೇಜು ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ನಡೆದ ನಡೆದ ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಕ್ರಮವಾಗಿ 19 ಹಾಗೂ 17ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.

    Click Here

    Click Here

    Call us

    Click Here

    ಬಾಲಕರ ವಿಭಾಗ:
    ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ವಿವೇಕಾನಂದ ಕಾಲೇಜು ಪುತ್ತೂರು ತಂಡವನ್ನು ಸೋಲಿಸಿ 19ನೇ ಬಾರಿ ಚಾಂಪಿಯನ್ಸ್ ಪ್ರಶಸ್ತಿ ಪಡೆಯಿತು. ಬಾಲಕರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಓಟಗಾರ ಪ್ರಶಸ್ತಿಯನ್ನು ಆಳ್ವಾಸ್‌ನ ವಿಜಯ್ ಕುಮಾರ್ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಚೇತನ್ ಕೆ ಪಿ ಪಡೆದರು.

    ಬಾಲಕಿಯರ ವಿಭಾಗ:  
    ಬಾಲಕಿಯರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡವು ಎಸ್ ಡಿ ಪಿ ಟಿ ಪಿಯು ಕಾಲೇಜು ಕಟೀಲು ತಂಡವನ್ನು ಸೋಲಿಸಿ 17ನೇ ಬಾರಿ ಜಯಶಾಲಿಯಾಯಿತು. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ಉತ್ತಮ ಓಟಗಾರ್ತಿ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ವಿಜಯಲಕ್ಷ್ಮೀ ಹಾಗೂ ಉತ್ತಮ ಸವ್ಯಸಾಚಿ ಪ್ರಶಸ್ತಿಯನ್ನು ಆಳ್ವಾಸ್‌ನ ಲಾವಣ್ಯ ಪಡೆದರು.  

    ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.  

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಯಕ್ಷೋತ್ಸವ, ಯಕ್ಷಗವಿಷ್ಟ ಎರಡರಲ್ಲೂ ಆಳ್ವಾಸ್ ಧೀಂಕಿಟದ ವಿಜಯ ಪತಾಕೆ

    26/10/2026

    ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ

    26/10/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ: ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಜನತಾ ಜೈತ್ರಯಾತ್ರೆ

    26/10/2026
    Leave A Reply Cancel Reply

    twelve − eight =

    Call us

    Click Here

    Call us

    Call us

    Call us
    Highest Viewed Recently
    • ಯಕ್ಷೋತ್ಸವ, ಯಕ್ಷಗವಿಷ್ಟ ಎರಡರಲ್ಲೂ ಆಳ್ವಾಸ್ ಧೀಂಕಿಟದ ವಿಜಯ ಪತಾಕೆ
    • ಬ್ರಹ್ಮಾವರ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್: ಅಶಕ್ತರಿಗೆ ಸಹಾಯಧನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು
    • ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿಯಲ್ಲಿ ಯಕ್ಷಗಾನ ಮೇಕಪ್ ಕಾರ್ಯಾಗಾರ
    • ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ: ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.