Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ
    ಊರ್ಮನೆ ಸಮಾಚಾರ

    ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿನ ಹಾದಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಮಯಪರಿಪಾಲನೆಯ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ PCMB ವಿಭಾಗದ ವಿದ್ಯಾರ್ಥಿಗಳ ಶಿಕ್ಷಕ- ಪಾಲಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು.

    Click Here

    Click Here

    Call us

    Click Here

    ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಮಾತುಗಳನ್ನಾಡಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕಂತೆ ಉನ್ನತ ಶಿಕ್ಷಣದ ಆಯ್ಕೆಗಳನ್ನು ಗುರುತಿಸಿಕೊಂಡು ತಮ್ಮ ಗುರಿ ಸಾಧನೆಯತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಇಟ್ಟು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು. ಕಾಲೇಜಿನ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು, ಇಂದಿನ ಆಧುನಿಕ ಕಾಲಘಟ್ಟದಲ್ಲಿ ಮಕ್ಕಳ ಮನಸ್ಥಿತಿಯ ಬಗ್ಗೆ ನಾವು ಅರಿತುಕೊಳ್ಳದೆ ಹೋದರೆ ನಮ್ಮ ಉದ್ದೇಶ ಈಡೇರದು ಮಾತ್ರವಲ್ಲದೆ ವಿದ್ಯಾರ್ಥಿಗಳು ತಮ್ಮ ಕನಸನ್ನು ಈಡೇರಿಸಿಕೊಳ್ಳುವಲ್ಲಿ ಗುರು ಮತ್ತು ತಂದೆ ತಾಯಿಯ ಪಾತ್ರ ಪ್ರಮುಖವಾದುದು ಎಂದು ತಿಳಿಸಿದರು.

    ಸಹ ಸಂಸ್ಥಾಪಕರಾದ ಗಣನಾಥ ಶೆಟ್ಟಿ ಬಿ. ರವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾದರೆ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಅತಿ ಮುಖ್ಯ ಇದರ ಜೊತೆಗೆ ಗುರು ಹಾಗೂ ಪೋಷಕರು ಶ್ರಮಿಸಿದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದರು.

    ಸಹ  ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ಅವರು, ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳ ಗಳಿಕೆಯೊಂದೇ ಯಶಸ್ಸಿನ ಮಾನದಂಡವಲ್ಲ ಸಂವಹನ ಕೌಶಲ್ಯ, ಆತ್ಮವಿಶ್ವಾಸ, ನಾಯಕತ್ವ ಗುಣ,ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಮತ್ತು ವೈಜ್ಞಾನಿಕ ಮನೋಭಾವವನ್ನು ವಿದ್ಯಾರ್ಥಿಗಳು ಹೊಂದುವುದು ಅತಿ ಮುಖ್ಯ ಎಂದು ಪೋಷಕರನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

    ಸಭೆಯ ಕಾರ್ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕರಾದ ವರುಣ್ ವಾಲಿ  ನಿರೂಪಿಸಿದರು. ವೇದಿಕೆಯಲ್ಲಿ ಆಂಗ್ಲ ಭಾಷ ಉಪನ್ಯಾಸಕರಾದ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ಪೋಷಕರು ವರ್ಗದವರು ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಎರಡು ಬೈಕ್‌ಗಳ ಮಧ್ಯೆ ಅಪಘಾತ – ಸವಾರರಿಗೆ ಗಾಯ

    27/10/2026

    ಆರ್‌ಜಿಯುಎಚ್‌ಎಸ್ ಮಂಗಳೂರು ವಲಯದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್

    27/10/2026

    ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ಸಮಾಜಸೇವಕ ಅವಿನಾಶ್ ಕಾಮತ್ ಅವರ ನಡಿಗೆ ಅಭಿಯಾನ

    26/10/2026
    Leave A Reply Cancel Reply

    5 + 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಎರಡು ಬೈಕ್‌ಗಳ ಮಧ್ಯೆ ಅಪಘಾತ – ಸವಾರರಿಗೆ ಗಾಯ
    • ಆರ್‌ಜಿಯುಎಚ್‌ಎಸ್ ಮಂಗಳೂರು ವಲಯದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್
    • ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ
    • ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ಸಮಾಜಸೇವಕ ಅವಿನಾಶ್ ಕಾಮತ್ ಅವರ ನಡಿಗೆ ಅಭಿಯಾನ
    • ಮಂಗಳೂರು ವಿ.ವಿ. ಮಟ್ಟದ ಯಕ್ಷಗಾನ ಸ್ಪರ್ಧೆ: ಭಂಡಾರ್ಕಾರ್ಸ್ ಕಾಲೇಜಿಗೆ ಸಮಗ್ರ ಪ್ರಥಮ ಪ್ರಶಸ್ತಿ 

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.