Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರ್‌ಜಿಯುಎಚ್‌ಎಸ್ ಮಂಗಳೂರು ವಲಯದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್
    alvas nudisiri

    ಆರ್‌ಜಿಯುಎಚ್‌ಎಸ್ ಮಂಗಳೂರು ವಲಯದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಮಂಗಳೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು.

    Click Here

    Click Here

    Call us

    Click Here

    ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಳ್ವಾಸ್ ತಂಡವು ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪಥಿ ತಂಡವನ್ನು 34–16 ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

    ಆರಂಭದಿಂದಲೇ ಉತ್ತಮ ಆಟ ಪ್ರದರ್ಶಿಸಿದ ಆಳ್ವಾಸ್ ತಂಡವು ಸಂಘಟಿತ ದಾಳಿ, ಪರಿಣಾಮಕಾರಿ ರಕ್ಷಣಾ ತಂತ್ರ ಹಾಗೂ ಉತ್ತಮ ತಂಡದ ಹೊಂದಾಣಿಕೆಯ ಮೂಲಕ ಎದುರಾಳಿ ತಂಡದ ಮೇಲೆ ಮೇಲುಗೈ ಸಾಧಿಸಿತು.

    ವಿಜೇತ ತಂಡದ ಸದಸ್ಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ  ಅಭಿನಂದಿಸಿದ್ದಾರೆ. 

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ

    27/10/2026

    ಮಂಗಳೂರು ವಿ.ವಿ. ಮಟ್ಟದ ಯಕ್ಷಗಾನ ಸ್ಪರ್ಧೆ: ಭಂಡಾರ್ಕಾರ್ಸ್ ಕಾಲೇಜಿಗೆ ಸಮಗ್ರ ಪ್ರಥಮ ಪ್ರಶಸ್ತಿ 

    26/10/2026

    ಯಕ್ಷೋತ್ಸವ, ಯಕ್ಷಗವಿಷ್ಟ ಎರಡರಲ್ಲೂ ಆಳ್ವಾಸ್ ಧೀಂಕಿಟದ ವಿಜಯ ಪತಾಕೆ

    26/10/2026
    Leave A Reply Cancel Reply

    19 − 8 =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಬೆಂಗಳೂರು ಗ್ಲೋಬಲ್ ಯೋಗ – ಭಾರತಿ ಬಿಜೂರು ಅವರಿಗೆ ರಾಷ್ಟ್ರೀಯ ಯೋಗ ಶಿಕ್ಷಕರ ಪ್ರಶಸ್ತಿ ಪ್ರದಾನ
    • ಕುಂದಾಪುರ: ಎರಡು ಬೈಕ್‌ಗಳ ಮಧ್ಯೆ ಅಪಘಾತ – ಸವಾರರಿಗೆ ಗಾಯ
    • ಆರ್‌ಜಿಯುಎಚ್‌ಎಸ್ ಮಂಗಳೂರು ವಲಯದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್
    • ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ
    • ಕೋಟ ಪಂಚವರ್ಣ ಸಂಘಟನೆ ಕಛೇರಿಯಲ್ಲಿ ಸಮಾಜಸೇವಕ ಅವಿನಾಶ್ ಕಾಮತ್ ಅವರ ನಡಿಗೆ ಅಭಿಯಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.