Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ
    ಊರ್ಮನೆ ಸಮಾಚಾರ

    ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ

    Updated:27/10/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಕ್ಕಳ ಸೃಜನಶೀಲತೆ, ಪ್ರತಿಭೆ ಮತ್ತು ಉತ್ಸಾಹವನ್ನು ಸಂಭ್ರಮಿಸಲು ನ.1ರ ರವಿವಾರದಂದು ವಕ್ವಾಡಿಯ ಗುರುಕುಲ ವಿದ್ಯಾ ಸಂಸ್ಥೆಯಲ್ಲಿ ಅದ್ದೂರಿಯಾದ ಗುರುಕುಲ ಕಾರ್ನಿವಲ್-ಮಕ್ಕಳ ಹಬ್ಬವನ್ನು ಆಯೋಜಿಸಲಾಗಿದೆ.

    Click Here

    Click Here

    Call us

    Click Here

    ಪ್ರತಿಯೊಂದು ಮಕ್ಕಳಲ್ಲಿಯೂ ಆತ್ಮವಿಶ್ವಾಸವನ್ನು ತುಂಬಿ ಕಲಿಕೆ ಹಾಗೂ ಇನ್ನಿತರ ಸಮಾಜಮುಖಿ ಚಿಂತನೆಗಳಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸ್ಪರ್ಧಾತ್ಮಕ ಜಗತ್ತನ್ನು ಎದುರುಯಿಸುವುದಕ್ಕೆ ಬೇಕಾದ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಮಾಡುವುದು ಈ ಗುರುಕುಲ ಕಾರ್ನಿವಲ್ 2.0ನ ಉದ್ದೇಶವಾಗಿದೆ.

    ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿ ಕೊಳ್ಳುವುದಕ್ಕೆ ಬೇಕಾದ ಹೊಸ ಹೊಸ ರೀತಿಯ ಹಾದಿಗಳನ್ನು ಪರಿಚಯಿಸಿ ಸಮಾಜಕ್ಕೂ ಮತ್ತು ಪೋಷಕರಿಗೂ ಹೆಮ್ಮೆ ತರುವ  ಮಕ್ಕಳಾಗಿ ರೂಪುಗೊಳ್ಳಬೇಕೆಂಬ ಸದಾಶಿವನು ಹೊಂದಿದ ಈ ಮಕ್ಕಳ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಸಂಯೋಜಿಸಲಾಗಿದೆ.

     ಈ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮವು 9.30ಕ್ಕೆ ಸರಿಯಾಗಿ ಉದ್ಘಾಟನೆಗೊಳ್ಳಲ್ಲಿದ್ದು, ಕನ್ನಡ ಚಿತ್ರರಂಗದ  ಮೇರು ಪ್ರತಿಭೆ, ಖ್ಯಾತ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಅವರು ವಿಶೇಷ ಅತಿಥಿಯಾಗಿ ಆಗಮಿಸಿ ಕಾರ್ಯವನ್ನು ತಮ್ಮ ಅಮೃತ ಹಸ್ತದಿಂದ ಉದ್ಘಾಟಿಸಲಿದ್ದಾರೆ.

    ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಕ್ಕಳ ಹಬ್ಬದಲ್ಲಿ ಮಕ್ಕಳ ಮನ ರಂಜನೆಗಾಗಿ ಹಲವಾರು ಆಕರ್ಷಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬೇಬಿ ಶಾರ್ಕ್ ಟ್ಯಾಂಕ್, ಫೇಸ್ ಪೇಂಟಿಂಗ್, ಸ್ಪಾಟ್ ಪೋರ್ಟೆಟ್ ಮತ್ತು ಕ್ಯಾರಿಕೇಚರ್, ಕಾರ್ಟೂನ್ ಮ್ಯಾಸ್ಕಾಟ್,ಸ್ಪೀಕಿಂಗ್ ವಾಲ್, ಥ್ಯಾಂಕ್ ಯು ಕಾರ್ಡ್ ಮತ್ತು ಮೂರರಿಂದ ಹನ್ನೆರಡು ವರ್ಷದ ವಿದ್ಯಾರ್ಥಿಗಳಿಗಾಗಿ ಸಾಂಸ್ಕೃತಿಕ ನೃತ್ಯ ವೈವಿಧ್ಯ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು, ಹೊರಗಿನ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿದೆ.ಹಾಗೆಯೇ ವಿಶೇಷವಾಗಿ ಗುರುಕುಲ ವಿದ್ಯಾರ್ಥಿಗಳ ಪೋಷಕರಿಂದ ಸ್ವಾದಕರವಾದ ಆಹಾರ ಮಳಿಗೆಗಳನ್ನು ಆಯೋಜಿಸಲಾಗಿದೆ.

    Click here

    Click here

    Click here

    Call us

    Call us

    ಈ ಮಕ್ಕಳ ಹಬ್ಬಕ್ಕೆ ಸಾರ್ವಜನಿಕರು, ಪೋಷಕರು ಹಾಗೂ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೇಕಾಗಿ ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕರಾದ ಕೆ ಸುಭಾಶ್ವಂದ್ರ  ಶೆಟ್ಟಿ ಅವರು ಹಾಗೂ ಗುರುಕುಲ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಸರ್ವರನ್ನು ಕೋರಿದ್ದಾರೆ.

    ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ -9482098367 ನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ. Email…. info@bhandyagurukula.com

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಯೋಗ ಸಂಘಟಕ ಮಂಜುನಾಥ್ ಬಿಜೂರು ಅವರಿಗೆ ಲೈಫ್ ಟೈಮ್ ಅಚಿವ್‌ಮೆಂಟ್‌ ಇನ್ ಯೋಗ ಅವಾರ್ಡ್

    27/10/2026

    ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿ.ಎಚ್‌.ಡಿ. ಪದವಿ ಪ್ರದಾನ

    27/10/2026

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಹೆಚ್.ಐ.ವಿ. ಏಡ್ಸ್ʼ ಜಾಗೃತಿ ಕಾರ್ಯಕ್ರಮ

    27/10/2026
    Leave A Reply Cancel Reply

    eight + eleven =

    Call us

    Click Here

    Call us

    Call us

    Call us
    Highest Viewed Recently
    • ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ
    • ಯೋಗ ಸಂಘಟಕ ಮಂಜುನಾಥ್ ಬಿಜೂರು ಅವರಿಗೆ ಲೈಫ್ ಟೈಮ್ ಅಚಿವ್‌ಮೆಂಟ್‌ ಇನ್ ಯೋಗ ಅವಾರ್ಡ್
    • ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿ.ಎಚ್‌.ಡಿ. ಪದವಿ ಪ್ರದಾನ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ʼಹೆಚ್.ಐ.ವಿ. ಏಡ್ಸ್ʼ ಜಾಗೃತಿ ಕಾರ್ಯಕ್ರಮ
    • ಆಲೂರು ಸರಕಾರಿ ಪ್ರೌಢಶಾಲೆ – ಬೈಂದೂರು ಶೈಕ್ಷಣಿಕ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.