Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಉದ್ಯಮಿ ಗಣೇಶ್‌ ಪ್ರಭು ಚಿಕಿತ್ಸೆ ಫಲಿಸದೆ ಸಾವು
    ಊರ್ಮನೆ ಸಮಾಚಾರ

    ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಉದ್ಯಮಿ ಗಣೇಶ್‌ ಪ್ರಭು ಚಿಕಿತ್ಸೆ ಫಲಿಸದೆ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಸಂಗಮ್‌ ರಸ್ತೆಯಲ್ಲಿ ಎರಡು ಬೈಕ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉದ್ಯಮಿ, ಕುಂದಾಪುರ ಎಸ್.ವಿ ಎಂಟರ್‌ಪ್ರೈಸಸ್‌ನ ಕೆ. ಗಣೇಶ್‌ ಪ್ರಭು ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    Click Here

    Click Here

    Call us

    Click Here

    ಗಣೇಶ್ ಪ್ರಭು ಅವರು ಸಂಗಮ್ ಕಡೆಯಿಂದ ತಮ್ಮ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕುಂದಾಪುರ ಪೊಸ್ಟ್‌ ಆಫೀಸ್‌ ಕಡೆಯಿಂದ ಸಂಗಮ್ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ಅಕ್ಷಿತ್, ಎದುರಿಗೆ ಬರುತ್ತಿದ್ದ ಗಣೇಶ್ ಅವರ ಬೈಕ್‌ಗೆ ಮುಖಾಮುಖಿಯಾಗಿ ಡಿಕ್ಕಿಹೊಡೆದಿದ್ದಾರೆ. ಪರಿಣಾಮ ಗಣೇಶ್ ತೀವ್ರ ಗಾಯಗೊಂಡು, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು.

    ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಅವರು ಕುಟುಂಬಿಕರು, ಬಂಧುಗಳು ಹಾಗೂ ಅಪಾರ ಸ್ನೇಹಿತವರ್ಗವನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಂಜುನಾಥ ದೇವಾಡಿಗ ಅವರಿಗೆ ಯೋಗಶ್ರೀ ಪ್ರಶಸ್ತಿ ಪ್ರದಾನ

    27/10/2026

    ಕುಂದಾಪುರ: ಪದವಿಯನ್ನು ಮೀರಿ- ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳ ವಿಷಯದ ಕುರಿತು ಉಪನ್ಯಾಸ

    27/10/2026

    ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ

    27/10/2026
    Leave A Reply Cancel Reply

    twelve + 13 =

    Call us

    Click Here

    Call us

    Call us

    Call us
    Highest Viewed Recently
    • ಮಂಜುನಾಥ ದೇವಾಡಿಗ ಅವರಿಗೆ ಯೋಗಶ್ರೀ ಪ್ರಶಸ್ತಿ ಪ್ರದಾನ
    • ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಉದ್ಯಮಿ ಗಣೇಶ್‌ ಪ್ರಭು ಚಿಕಿತ್ಸೆ ಫಲಿಸದೆ ಸಾವು
    • ಕುಂದಾಪುರ: ಪದವಿಯನ್ನು ಮೀರಿ- ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳ ವಿಷಯದ ಕುರಿತು ಉಪನ್ಯಾಸ
    • ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ
    • ಯೋಗ ಸಂಘಟಕ ಮಂಜುನಾಥ್ ಬಿಜೂರು ಅವರಿಗೆ ಲೈಫ್ ಟೈಮ್ ಅಚಿವ್‌ಮೆಂಟ್‌ ಇನ್ ಯೋಗ ಅವಾರ್ಡ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.