Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದಲ್ಲಿ ಭೀಕರ ಅಪಘಾತ – ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು
    ಊರ್ಮನೆ ಸಮಾಚಾರ

    ಕೋಟದಲ್ಲಿ ಭೀಕರ ಅಪಘಾತ – ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ
    ಕೋಟ:
    ಕೋಟ ಜಂಕ್ಷನ್‌ನಲ್ಲಿ ಸೋಮವಾರ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ.

    Click Here

    Click Here

    Call us

    Click Here

    ಅಕ್ಟೋಬರ್ 26ರಂದು ಬೆಳ್ಳಂಬೆಳಗ್ಗೆ ಕೋಟ ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ಹಿರಿಯ ಆರ್‌ಎಸ್‌ಎಸ್‌ ಕಾರ್ಯಕರ್ತ ಗುರುದಾಸ್‌ ಶೆಣೈ ಅವರಿಗೆ ಉಡುಪಿಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ತೀವ್ರತೆಗೆ ಸೈಕಲ್ ಸವಾರ ಗುರುದಾಸ್ ಶೆಣೈ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು

    ಈ ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್‌ ಕಾಂಚನ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.

    ಇದನ್ನೂ ಓದಿ – ಕೋಟದಲ್ಲಿ ಭೀಕರ ಅಪಘಾತ – ಕಾರು ಡಿಕ್ಕಿಗೆ ಆರ್‌ಎಸ್‌ಎಸ್‌ ಮುಖಂಡ ಗುರುದಾಸ್ ಶೆಣೈ ಸ್ಥಳದಲ್ಲೇ ಸಾವು –   https://kundapraa.com/?p=103619 .

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ

    27/10/2026

    ಮಂಜುನಾಥ ದೇವಾಡಿಗ ಅವರಿಗೆ ಯೋಗಶ್ರೀ ಪ್ರಶಸ್ತಿ ಪ್ರದಾನ

    27/10/2026

    ಕುಂದಾಪುರ: ಪದವಿಯನ್ನು ಮೀರಿ- ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳ ವಿಷಯದ ಕುರಿತು ಉಪನ್ಯಾಸ

    27/10/2026
    Leave A Reply Cancel Reply

    19 − 8 =

    Call us

    Click Here

    Call us

    Call us

    Call us
    Highest Viewed Recently
    • ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ
    • ಕೋಟದಲ್ಲಿ ಭೀಕರ ಅಪಘಾತ – ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು
    • ಮಂಜುನಾಥ ದೇವಾಡಿಗ ಅವರಿಗೆ ಯೋಗಶ್ರೀ ಪ್ರಶಸ್ತಿ ಪ್ರದಾನ
    • ಕುಂದಾಪುರ: ಪದವಿಯನ್ನು ಮೀರಿ- ಭವಿಷ್ಯದ ನಾಯಕರಿಂದ ಕಾರ್ಪೊರೇಟ್ ಜಗತ್ತು ನಿರೀಕ್ಷಿಸುವ ಗುಣಗಳ ವಿಷಯದ ಕುರಿತು ಉಪನ್ಯಾಸ
    • ನ.01ರಂದು ಗುರುಕುಲ ಕಾರ್ನಿವಲ್ 2.0 – ಮಕ್ಕಳ ಹಬ್ಬ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.