Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ ಬ್ರಹ್ಮಾವರ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Click Here

    Call us

    Click Here

    ಕಾರ್ಯಕ್ರಮವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ತೆಕ್ಕಟ್ಟೆ ಹನಿ ಬ್ಯೂಟಿ ಪಾರ್ಲರ್ ಮಾಲಕರಾದ ಪ್ರೇಮ ಮಂಜುನಾಥ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ, ಮಹಿಳೆಯರಿಗೆ ಬಹಳ ಪ್ರಿಯವಾದ ಹಾಗೂ ಆಸಕ್ತಿಯ ಕ್ಷೇತ್ರವೆಂದರೆ ಅದು ಬ್ಯೂಟಿ ಪಾರ್ಲರ್ ನಿರ್ವಹಣೆ ಎಂದು ಹೇಳಬಹುದು ಹಾಗಾಗಿ ಆಸಕ್ತಿಯ ಕ್ಷೇತ್ರವನ್ನೇ ಉದ್ಯಮವನ್ನಾಗಿ ಪರಿವರ್ತಿಸಿಕೊಂಡಲ್ಲಿ ಆರ್ಥಿಕ ಸಬಲೀಕರಣವಾಗುವುದರಲ್ಲಿ ಸಂದೇಹವಿಲ್ಲ. ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಲ್ಲಿ ನಾವೆಲ್ಲರೂ ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಹಾಕಬಹುದು. 

    ಈಗಿನ ಪ್ರಸ್ತುತ ಸಮಾಜದಲ್ಲಿ ಯಾವುದೇ ಡಿಗ್ರಿಗಳಿಗಿಂತ ಕೌಶಲ್ಯಾಧಾರಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ಇರುವುದನ್ನು ನಾವು ಕಾಣುತ್ತೇವೆ. ಹಾಗಾಗಿ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದೆ ಇಟ್ಟಿದ್ದೀರಿ. ತರಬೇತಿಯನ್ನು ಪರಿಪೂರ್ಣವಾಗಿ ಪಡೆದುಕೊಂಡು ಆರ್ಥಿಕವಾಗಿ ಸಬಲತೆಯನ್ನು ಹೊಂದಿ ಎಂದು ಶುಭ ಹಾರೈಸಿದರು.

    ಇನ್ನೋರ್ವ ಅತಿಥಿಯಾದ ಕುಂಭಾಶಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಮತ್ತು ಮಹಿಳಾ ಉದ್ಯಮಿ ಶ್ವೇತಾ ಶ್ರೀನಿಧಿ ಅವರು ಮಾತನಾಡಿ, ಮಹಿಳೆಯರ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಇಂತಹ ತರಬೇತಿಯನ್ನು ಪಡೆಯುತ್ತಿರುವುದು ಹೆಮ್ಮೆಯ ವಿಚಾರ. ಸಣ್ಣ ಮಟ್ಟಿನ ಉದ್ಯಮವನ್ನು ಪ್ರಾರಂಭಿಸಲು ಪ್ರಯತ್ನಿಸಿ, ಸಣ್ಣ ಪುಟ್ಟ ತೊಂದರೆಗಳಿಗೆ ಭಯಪಡದೆ, ಧೈರ್ಯದಿಂದ ಪ್ರಾರಂಭಿಸಿ ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ. ಮಾತನಾಡಿ, ಎಲ್ಲರೂ ಹೊಸತನ ಅಭಿವೃದ್ಧಿಯ ಕಡೆಗೆ ಚಿತ್ತವನ್ನು ಇಟ್ಟಿದ್ದೀರಿ, ಇದು ಅಭಿವೃದ್ಧಿಯ ಸಂಕೇತ.  35 ದಿವಸಗಳ ತರಬೇತಿಯಲ್ಲಿ ಕೌಶಲ್ಯದೊಂದಿಗೆ ವ್ಯಕ್ತಿತ್ವ ವಿಕಸನ ತರಗತಿಗಳನ್ನು ನೀಡಿ ಶಿಬಿರಾರ್ಥಿಯನ್ನು ಉದ್ಯಮಿಯಾಗಿ ತಯಾರಿ ನಡೆಸುತ್ತೇವೆ. ಎಂದು ಹೇಳಿ    ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮ ನಿರೂಪಿಸಿ, ಕಚೇರಿ ಸಹಾಯಕ ಶಾಂತಪ್ಪ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ವಂದಿಸಿದರು.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಕಾಡಿಯಲ್ಲಿ ರೌಡಿ ಶೀಟರ್‌ ಹತ್ಯೆ – ಆರೋಪಿ ಬಂಧನ  

    28/10/2026

    ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ

    28/10/2026

    ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ

    27/10/2026
    Leave A Reply Cancel Reply

    3 + ten =

    Call us

    Click Here

    Call us

    Call us

    Call us
    Highest Viewed Recently
    • ಬೈಕಾಡಿಯಲ್ಲಿ ರೌಡಿ ಶೀಟರ್‌ ಹತ್ಯೆ – ಆರೋಪಿ ಬಂಧನ  
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆ ವತಿಯಿಂದ ಬ್ಯೂಟಿ ಪಾರ್ಲರ್ ತರಬೇತಿ ಉದ್ಘಾಟನೆ
    • ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಅನುಷ್ಠಾನ ಮಾಡಿ: ಅಶೋಕ್ ಕುಮಾರ್
    • ಬಾರ್ಕೂರಿನಲ್ಲಿ ನ.01ರಂದು ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ: ಗ್ರಾಮೀಣ ಪ್ರತಿಭೆಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ
    • ಕ್ರಿಯೇಟಿವ್ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಸ. ಹಿ. ಪ್ರಾ. ಶಾಲೆ ಕಡ್ತಲದಲ್ಲಿ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.